Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

    ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಮೆದುಳು ಜ್ವರಕ್ಕೆ ಯುವಕ ಬಲಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಕೀಲರ ಸಂಘದಿಂದ ‘ವಿಶ್ವ ಯೋಗ ದಿನಾಚರಣೆ ಹಾಗೂ ಸರಳ ಯೋಗಾಭ್ಯಾಸ’

June 21, 2022
in ಪುತ್ತೂರು
0
ಪುತ್ತೂರು: ವಕೀಲರ ಸಂಘದಿಂದ ‘ವಿಶ್ವ ಯೋಗ ದಿನಾಚರಣೆ ಹಾಗೂ ಸರಳ ಯೋಗಾಭ್ಯಾಸ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಯೋಗ ಕೇಂದ್ರ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆ ಹಾಗೂ ಸರಳ ಯೋಗಾಭ್ಯಾಸವು ಪರಾಶರ ವಕೀಲ ಸಭಾ ಭವನದಲ್ಲಿ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಓಂಕಾರಪ್ಪ ಉದ್ಘಾಟಿಸಿದರು.

ಮನುಷ್ಯ ಸದಾ ಚಟುವಟಿಕೆಯಲ್ಲಿರಬೇಕಾದರೆ ಆರೋಗ್ಯ ಮುಖ್ಯ. ನಿರಂತರವಾಗಿ ಯೋಗ ಮಾಡುವುದರಿಂದ ಮನುಷ್ಯ ಆರೋಗ್ಯ ಹಾಗೂ ಆಯುಷ್ಯ ವೃದ್ಧಿಯಾಗುತ್ತದೆ. ಸೊನ್ನೆಯ ಬೆಲೆಯನ್ನು ಜಗತ್ತಿಗೆ ಪರಿಚಯಿಸಿದಂತೆ ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿರುವ ಭಾರತೀಯರಾದ ನಾವೆಲ್ಲಾ ಯೋಗದಲ್ಲಿ ತೊಡಗಿಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದರು.

Advertisement

ಗೌರವ ಉಪಸ್ಥಿತಿಯಿದ್ದ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ, ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಯಾಗಿರುವ ಗೌಡ ಆರ್.ಪಿ ಮಾತನಾಡಿ, ಮಾನವನ ಮಾನಸಿಕ ಹಾಗೂ ದೈಹಿಕ ಸ್ಥಿತಿಯನ್ನು ಉತ್ತಮವಾಗಿಡುವಲ್ಲಿ ಯೋಗವು ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ನಾವೆಲ್ಲಾ ನಿರಂತರವಾಗಿ ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ವಕೀಲರು, ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ್ ಮಳಿ ಮಾತನಾಡಿ, ನಾವು ಲವಲವಿಕೆ, ಚಟುವಟಿಕೆಯಿಂದಿರಲು, ದೈಹಿಕ ಸಾಮರ್ಥ್ಯ ಹೆಚ್ಚಲು ಯೋಗವು ಸಹಕಾರಿ. ಇತರ ದಿನಗಳಿಗಿಂತ ಹೆಚ್ಚು ಜೂ.21ರಂದು ಸಮಯ ಹಗಲು ಇದ್ದು ಮನುಷ್ಯ ಹೆಚ್ಚ ಚಟುವಟಿಕೆಗಳಿಂದರಲು ಸಾಧ್ಯ. ಹಾಗಾಗಿ ಆ ದಿನವನ್ನು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಯೋಗವು ಜನ್ಮದತ್ತವಾದ ಪ್ರಾಚೀನ ಕಲೆ. ಪ್ರಾಕೃತಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಯೋಗವನ್ನು ಆಚರಿಸಲಾಗುತ್ತಿದೆ. ಮನುಷ್ಯನನ್ನು ಆತ್ಮದಿಂದ ಪರಮಾತ್ಮನ ಕಡೆಗೆ ಕೊಂಡೋಯ್ಯುವ ವಿಶಿಷ್ಟ ಕಲೆಯಾಗಿದೆ ಎಂದರು.

ವಕೀಲರ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜತೆ ಕಾರ್ಯದರ್ಶಿ ಸೀಮಾ ನಾಗರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ ಯನ್ ವಂದಿಸಿದರು. ಖಜಾಂಚಿ ಶ್ಯಾಮ್‌ಪ್ರಸಾದ್ ಕೈಲಾರ್ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಸರಳ ಯೋಗಾಭ್ಯಾಸ ನಡೆಯಿತು. ಗಿರೀಶ್ ಮಳಿ ಸರಳ ಯೋಗಾಭ್ಯಾಸದ ಪ್ರಾತ್ಯಕ್ಷಕಿ ನಡೆಸಿಕೊಟ್ಟರು. ನ್ಯಾಯಾದೀಶರಾದ ಆರ್ ಓಂಕಾರಪ್ಪ, ಗೌಡ ಆರ್.ಪಿ., ನ್ಯಾಯಾಲಯದ ಸಿಬಂದಿಗಳು ಹಾಗೂ ನ್ಯಾಯವಾದಿಗಳು ಯೋಗಾಭ್ಯಾಸದ್ದಲ್ಲಿ ಭಾಗವಹಿಸಿದ್ದರು.

Advertisement
Advertisement
Previous Post

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ: ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ ದಿನ- ರವಿಶಂಕರ್

Next Post

ವಿಟ್ಲ : ವಿಠಲ ಪ್ರೌಢ ಶಾಲೆಯಲ್ಲಿ ಯೋಗ ಮಾಹಿತಿ ಶಿಬಿರ

OtherNews

ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!
Featured

ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

April 13, 2026
ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

ವಿಟ್ಲ: ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು..!!

April 13, 2026
ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

ಭೀಕರ ರಸ್ತೆ ಅಪಘಾತ: ಒಮ್ನಿ ಕಾರು ಡಿಕ್ಕಿ : ಒಬ್ಬರಿಗೆ ಗಂಭೀರ ..!!

April 12, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ : ಹೈಕೋರ್ಟ್‌ನ ಹಿರಿಯ ವಕೀಲ ಸಾವು..!

April 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.