Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಮಹಾವಿದ್ಯಾಲಯದ ಎನ್‌ಸಿಸಿ ಘಟಕ, ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ

June 22, 2022
in Featured, ಕ್ರೀಡೆ, ನ್ಯೂಸ್, ಪುತ್ತೂರು, ಶಿಕ್ಷಣ
0
ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಮಹಾವಿದ್ಯಾಲಯದ ಎನ್‌ಸಿಸಿ ಘಟಕ, ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಯೋಗದ ಮೂಲ ಭಾರತ ಎನ್ನುವುದು ಹೆಮ್ಮೆ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು ಜೂ.೨೧: ಸುದೀರ್ಘ ಇತಿಹಾಸವನ್ನು ಹೊಂದಿರುವ ದೇಶ ಭಾರತ. ಸಾವಿರಾರು ವರ್ಷಗಳ ಹಿಂದಿನ ವಿದೇಶೀ ಆಕ್ರಮಣದ ಹೊರತಾಗಿಯೂ ದೇಶ ತನ್ನ ಸಂಸ್ಕೃತಿ ಸಂಪ್ರದಾಯವನ್ನು ಕಳೆದುಕೊಳ್ಳದೆ ವಿಶ್ವಕ್ಕೆ ಮಾದರಿಯಾಗಿದೆ. ಭಾರತದ ಅನೇಕ ಶ್ರೇಷ್ಠತೆಗಳಲ್ಲಿ ಯೋಗವೂ ಒಂದು. ಪ್ರಪಂಚವೇ ಯೋಗದೆಡೆಗೆ ನಡೆದದಕ್ಕಾಗಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದ್ದೇವೆ. ಯೋಗದ ಮೂಲ ಭಾರತ ಎನ್ನುವುದು ಹೆಮ್ಮೆಯ ವಿಚಾರ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

Advertisement
Advertisement

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಮಹಾವಿದ್ಯಾಲಯದ ಎನ್‌ಸಿಸಿ ಘಟಕ, ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ದಿನದ ಸಂದೇಶವನ್ನು ನೀಡಿದರು.

Advertisement
Advertisement

ಭಾರತದ ಪ್ರಾಚೀನ ಪ್ರಾಕಾರಗಳಲ್ಲಿ ಯೋಗ ಉತ್ಕೃಷ್ಟವಾದದ್ದು. ‘ಮಾನವೀಯತೆಗಾಗಿ ಯೋಗ ‘ ಎಂಬ ಘೋಷಣಾ ವಾಕ್ಯದೊಡನೆ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಚಾಲನೆ ನೀಡಲಾಗಿದೆ. ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಯೋಗ ಸಹಕಾರಿ. ವಿಶ್ವವೇ ತಲೆಬಾಗಿರುವ ಯೋಗಕ್ಕೆ ಭಾರತ ಗುರು. ಯೋಗಾಭ್ಯಾಸದ ಉಪಯೋಗ ಹಾಗೂ ಈ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಎಂಟನೇ ವರ್ಷದ ಅಂತರಾಷ್ಟಿçಯ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದರು.

Advertisement

ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೃಷ್ಣಭಟ್ ಕೆ.ಎಂ, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ ಎನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಪ್ರೊ ವಿಷ್ಣುಗಣಪತಿ ಭಟ್ ವಂದಿಸಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.

ಈ ಸಂದರ್ಭ ಎನ್ ಸಿ ಸಿ ಮತ್ತು ಎನ್ ಎಸ್ ಎಸ್ ವಿದ್ಯಾರ್ಥಿಗಳು ಯೋಗ ದಿನದ ಪ್ರಯುಕ್ತ ಎನ್ ಸಿ ಸಿ ಘಟಕದ ಮುಖ್ಯಸ್ಥ ಲೆ. ಬಾಮಿ ಅತುಲ್ ಶೆಣೈ ಮುಂದಾಳತ್ವದಲ್ಲಿ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು.

Previous Post

ಬೆಳ್ತಂಗಡಿ: ಎಸ್ ಡಿ ಪಿ ಐ ಮುಖಂಡ ಹೈದರ್ ನಿರ್ಸಾಲ್ ನಿಧನ

Next Post

(ಜೂ.23) ನಾಳೆ ಮುಂಗಾರು ಪೂರ್ವ ನಿರ್ವಹಣೆ ನಿಮಿತ್ತ ವಿದ್ಯುತ್ ನಿಲುಗಡೆ

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page