ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ವತಿಯಿಂದ ಆರ್ಯಾಪು ಜಿಲ್ಲಾ ಪಂಚಾಯತ್ ಕ್ಷೇತ್ರದ ‘ಯುವ ಹಸ್ತ ಲಾಘವ’ ಕಾರ್ಯಕ್ರಮ ಜೂ.26 ರಂದು ನಡೆಯಲಿದೆ.
ಆರ್ಯಾಪು ಜಿಲ್ಲಾ ಪಂಚಾಯತ್ ಕ್ಷೇತ್ರದ ‘ಯುವ ಹಸ್ತ ಲಾಘವ’ವು ಕೈ ಕಾರ್ಯಕರ್ತರ ಸ್ನೇಹ ಸಮಾಗಮ ಕಾರ್ಯಕ್ರಮವಾಗಿದ್ದು, ಸಂಪ್ಯ ಅಕ್ಷಯ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.