ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ.24 ರಂದು ಮಂಜಲ್ಪಡ್ಪು ನಲ್ಲಿ ನಡೆದಿದೆ.

ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

























