Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವ ‘VIBGYOR-2022’

June 24, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವ ‘VIBGYOR-2022’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಜ್ಞಾನ ಎನ್ನುವುದು ಅತೀ ಶಕ್ತಿಶಾಲಿ ಅಸ್ತ್ರ ಇದರಿಂದ ನಾವು ಯಾರನ್ನೂ ಯಾವುದನ್ನೂ ಮಣಿಸುವುದಕ್ಕೆ ಸಾಧ್ಯವಿದೆ ಎಂದು ಸೋನಾ ಗ್ರೂಪ್ ಬೆಂಗಳೂರು ಇದರ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಜ್ಞನಾರಾಯಣ ಕಮ್ಮಾಜೆ ಹೇಳಿದರು.

Advertisement
Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ‘ವಿಬ್‌ಜಯಾರ್-2022’ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Advertisement
Advertisement

ಪ್ರತಿಯೊಬ್ಬರಲ್ಲಿಯೂ ಜಗತ್ತನ್ನೇ ಬೆರಗಾಗಿಸುವ ಪ್ರತಿಭೆಯಿದೆ. ನಾನು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದ್ದಲ್ಲ, ನಾನು ಗ್ರಾಮಾಂತರದಲ್ಲಿ ಓದಿದವ ಎನ್ನುವುದು ಕೇವಲ ಮನಸ್ಸಿನ ಭಾವನೆ. ಈ ಕೀಳರಿಮೆಯಿಂದ ಹೊರಬಂದಾಗ ಎಲ್ಲರೂ ತಿರುಗಿ ನೋಡುವ ರೀತಿಯಲ್ಲಿ ಬೆಳವಣಿಗೆಯನ್ನು ಕಾಣಬಹುದು ಎಂದು ಅವರು ಹೇಳಿದರು. ವರ್ತನೆ ಮತ್ತು ನಾಯಕತ್ವವನ್ನು ಯಾರಿಂದಲೂ ಎರವಲು ಪಡೆಯುವುದು ಸಾಧ್ಯವಿಲ್ಲ ಬದಲಾಗಿ ನಾಯಕತ್ವ, ಶಿಸ್ತು ಮತ್ತು ಸಂವಹನ ಕಲೆಯನ್ನು ನಮಗೆ ನಾವೇ ಪರಿಣಾಮಕಾರಿಯಾಗಿ ಬೆಳೆಸಿಕೊಂಡಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬಹುದು ಎಂದರು.

Advertisement

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ದೇಶದಲ್ಲಿ ತಕ್ಷಣಕ್ಕೆ ಆಗಬೇಕಾದ ಬದಲಾವಣೆಯೆಂದರೆ ಶಿಕ್ಷಣ ಕ್ಷೇತ್ರವನ್ನು ಎತ್ತರಕ್ಕೇರಿಸುವುದರ ಮೂಲಕ ದೇಶಕ್ಕಾಗಿ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾತ್ಮರ ಕನಸಿನ ಭಾರತದ ನಿರ್ಮಾಣ ಮಾಡುವುದು ಎಂದು ಹೇಳಿದರು.

ಇತಿಹಾಸವನ್ನು ಬೋಧಿಸುವ ಕೇಲಸ ನಿರಂತರವಾಗಿ ನಡೆದಿದೆ ಇದರ ಬದಲು ಸ್ವಾಭಿಮಾನ ನಿರ್ಮಾಣ ಮಾಡುವ ಪಠ್ಯಗಳನ್ನು ಬೋಧಿಸಬೇಕು ಎಂದು ನುಡಿದರು. ದೇಶಕ್ಕೋಸ್ಕರ ಬದುಕುವ ರಾಷ್ಟçಪ್ರೇಮಿಗಳನ್ನು ನಿಮಾಣ ಮಾಡುವ ಅಗ್ನಿಪಥದ ಬಗ್ಗೆ ವಿವರಿಸಿದ ಅವರು ಇದರ ಬಗ್ಗೆ ಯುವ ಜನತೆ ಆಸಕ್ತಿ ವಹಿಸಬೇಕೆಂದು ಹೇಳಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ೩ನೇ ರ‍್ಯಾಂಕ್ ಗಳಿಸಿದ ರಂಜನ್ ಹಾಗೂ ಎಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ ೮ನೇ ರ‍್ಯಾಂಕ್ ಗಳಿಸಿದ ಕೃತಿಕಾ.ಕೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ತಮ್ಮ ವೈಯಕ್ತಿಕ ನೆಲೆಯಲ್ಲಿ ಚಿನ್ನದ ನಾಣ್ಯವನ್ನಿತ್ತು ಗೌರವಿಸಿದರು. ಶೈಕ್ಷಣಿಕವಾಗಿ ಪ್ರತಿ ವಿಭಾಗದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ತೋರಿದ ಪ್ರತಿಭಾವಂತರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಅನನ್ಯ ಸಾಧನೆಯನ್ನು ಮಾಡಿದ ಸಾಧಕರನ್ನು ಗೌರವಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ಖಜಾಂಚಿ ಅಚ್ಯುತ ನಾಯಕ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ.ಬಿ, ಡಾ.ಯಶೋಧಾ ರಾಮಚಂದ್ರ, ಸಂತೋಷ್ ಕುತ್ತಮೊಟ್ಟೆ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಚೇತನ್.ಪಿ.ಡಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಜಾ ಶೆಟ್ಟಿ ಮತ್ತು ಧನುಶ್ ಕೇವಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ರೂಪಲೇಖಾ, ಪ್ರತಿಭಾವಂತ ದತ್ತಿ ನಿಧಿಯನ್ನು ನೀಡಿದ ವಿವೇಕಾನಂದ ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎ.ವಿ ನಾರಾಯಣ, ಪ್ರೊ.ವತ್ಸಲಾ ರಾಜ್ಞಿ, ಕಾಲೇಜಿನ ಪೇರೆಂಟ್ ರಿಲೇಶನ್ ಸೆಲ್ಲಿನ ಉಪಾಧ್ಯಕ್ಷೆ ಶಶಿಕಲಾ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವಾರ್ಷಿಕ ವರದಿಯನ್ನು ಮಂಡಿಸಿದರು. ಶಿಫಾಲಿ ರೈ ಸ್ವಾಗತಿಸಿ, ಶ್ರೀಜಾ ಶೆಟ್ಟಿ ವಂದಿಸಿದರು. ದಿಶಾ ಮತ್ತು ಚೈತ್ರಾ ಸಾಲಿಯಾನ್ ಕಾರ್ಯಕ್ರಮ ನಿರ್ವಹಿಸಿದರು.

Previous Post

ಮಾಣಿ: ಬಾನೊಟ್ಟಿನಲ್ಲಿ ಶಿವಸಾನಿಧ್ಯ ಪತ್ತೆ ವಿಚಾರ: ದೇವಾಲಯದ ಜೀರ್ಣೋದ್ಧಾರ ಉದ್ದೇಶಿತ ಅಷ್ಟಮಂಗಲ ಪ್ರಶ್ನಾ ಚಿಂತನೆ: ಮತ್ತೆ ಮುನ್ನಲೆಯತ್ತ “ಬಾನೊಟ್ಟು ಮಠ ಉಮಾಮಹೇಶ್ವರ ಕ್ಷೇತ್ರ”

Next Post

ಪೆರ್ನೆ: ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

OtherNews

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!
Featured

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!
ಕ್ರೈಮ್

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!
Featured

ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

October 3, 2026
ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!
ಪುತ್ತೂರು

ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

October 3, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ: ನಾಲ್ವರು ವಶಕ್ಕೆ..!!

October 3, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!
ಕ್ರೈಮ್

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

October 1, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.