ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಘಟನೆ ಜೂ.24 ರಂದು ಪೆರ್ನೆಯಲ್ಲಿ ನಡೆದಿದೆ.
ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.