Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ‘ಹಲಸಿನ ಘಮ ಘಮ’

June 26, 2022
in ಪುತ್ತೂರು
0
ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ‘ಹಲಸಿನ ಘಮ ಘಮ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂ.25 ರಂದು ಶಾಲೆಯ ವಠಾರದಲ್ಲೇ ಬೆಳೆದ ಹಲಸಿನಕಾಯಿಯನ್ನು ಕೊಯ್ದು ಶಾಲಾ ಈಕೋ ಕ್ಲಬ್ ನ ನೇತೃತ್ವದಲ್ಲಿ, ಎಲ್ಲಾ ಸದಸ್ಯರು, ಮಕ್ಕಳು ಸೇರಿ ಹಲಸನ್ನು ಬಿಡಿಸಿ ಸೊಳೆ ತೆಗೆದು ಆಟಿ ಕೂಟದ ಖಾದ್ಯಕ್ಕೆ ಉಪ್ಪುಸೊಳೆ ಹಾಕಿದರು.

Advertisement
Advertisement
Advertisement

ಇಂದಿನ ಮಕ್ಕಳಿಗೆ ಮನೆಯಲ್ಲಿ ಈ ಅವಕಾಶವಿಲ್ಲದೆ ಗ್ರಾಮ್ಯ ಸೊಗಡಿನಿಂದ ದೂರ ಉಳಿದವರಿಗೆ ಈ ಆಚರಣೆ ಒಂದು ತರಬೇತಿ ಎನಿಸಿತು. ಇಕೋ ಕ್ಲಬ್ ನ ಉದ್ಘಾಟನೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ್ ರೈ ರವರು ಹಲಸಿನ ಕಾಯಿಯನ್ನು ತುಂಡರಿಸಿ ನೆರವೇರಿಸಿದರು.

ತುಳುನಾಡಿನ ವಿಶಿಷ್ಟ ತಿನಿಸುಗಳಲ್ಲಿ ಒಂದಾದ ಉಪ್ಪಡ್ ಪಚ್ಚಿಲ್ (ಉಪ್ಪು ಸೊಳೆ ) ಶೇಖರಣೆಯ ಬಗ್ಗೆ ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ಅನುಭವಿಸಿದ್ದಲ್ಲದೆ ಕೂಡು ಕುಟುಂಬದ ಶ್ರಮದ ಬಗ್ಗೆ ನೆನವರಿಸಿದರು. ಪ್ರಕೃತಿಯು ತಾನು ಬೆಳೆದ ಹಣ್ಣನ್ನು ಇತರರಿಗೆ ನೀಡಿ ನಿಸ್ವಾರ್ಥ ಮೆರೆಯುತ್ತದೆ ಎನ್ನುವುದು ಅಲ್ಲದೆ ಇದರ ಸಂತೋಷದ ಅರಿವಿಲ್ಲಿದೆ.

Advertisement

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎ ಉಪಸ್ಥಿತರಿದ್ದು ಸಹಕರಿಸಿದರು. ಉಪಪ್ರಾಂಶುಪಾಲೆಯರಾದ ಜ್ಯೋತಿ ಶೆಣೈ ಹಾಗೂ ಹೇಮಲತಾ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಸಹಕರಿಸಿದರು.

Advertisement

Previous Post

ಉಪ್ಪಿನಂಗಡಿ: ಫೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪೊಲೀಸರ ವಶಕ್ಕೆ..!!

Next Post

ದಕ್ಷಿಣ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ತಹಶೀಲ್ದಾರ್ ಗಳ ವರ್ಗಾವಣೆ: ಪುತ್ತೂರು ತಾಲೂಕಿನ ತಹಶೀಲ್ದಾರ್ ರಾಗಿ ನಿಸರ್ಗ ಪ್ರಿಯ

OtherNews

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page