Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಅನಾರೋಗ್ಯದಿಂದ ಬಳಲುತ್ತಿರುವ ಪುಟ್ಟ ಬಾಲಕನ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಉದ್ಯಮಿ ಪ್ರಶಾಂತ್ ಗೌಡ ಮತ್ತು ಸ್ನೇಹಿತರು: ಬಾಲಕನ ಪೂರ್ಣ ಚಿಕಿತ್ಸೆಗೆ ಬೇಕಿದೆ ದಾನಿಗಳ ನೆರವು

June 27, 2022
in ಬಂಟ್ವಾಳ
0
ಅನಾರೋಗ್ಯದಿಂದ ಬಳಲುತ್ತಿರುವ ಪುಟ್ಟ ಬಾಲಕನ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಉದ್ಯಮಿ ಪ್ರಶಾಂತ್ ಗೌಡ ಮತ್ತು ಸ್ನೇಹಿತರು: ಬಾಲಕನ ಪೂರ್ಣ ಚಿಕಿತ್ಸೆಗೆ ಬೇಕಿದೆ ದಾನಿಗಳ ನೆರವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಆರು ತಿಂಗಳ ಮಗುವಿನಿಂದ ಇಂದಿನವರೆಗೂ ತಲಸೇಮಿಯಾ ಮೇಜರ್ ಎನ್ನುವ ರೋಗದಿಂದ ಬಳಲುತ್ತಿರುವ ದಿಗಂತ್ ಎಂಬ ಬಾಲಕನ ಚಿಕಿತ್ಸೆಗಾಗಿ ಯುವ ಉದ್ಯಮಿಯಾದ ಪ್ರಶಾಂತ್ ಗೌಡ ಬನ ಮತ್ತು ಅವರ ಸ್ನೇಹಿತರು ಧನ ಸಹಾಯ ಮಾಡುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.

Advertisement
Advertisement
Advertisement

ಈ ಸಂದರ್ಭದಲ್ಲಿ ಷಣ್ಮುಖ ಪೂಜಾರಿ, ರವಿ ಕುಲಾಲ್, ಚೇತನ್ ಕಡಂಬು, ಸಾಕೇತ್ ಬನ, ಜಯಪ್ರಕಾಶ್, ವಿಜಯ ಕಲ್ಲಡ್ಕ ಉಪಸ್ಥಿತರಿದ್ದರು.

ದಿಗಂತ್ ತಲಸೇಮಿಯಾ ಮೇಜರ್ ಎನ್ನುವ ರೋಗದಿಂದ ಬಳಲುತ್ತಿದ್ದು, ಆತನಿಗೆ ಆರು ತಿಂಗಳ ಮಗುವಿನಿಂದ ಇಂದಿನವರೆಗೂ ರಕ್ತ ವರ್ಗಾವಣೆ ನಡೆಯುತ್ತಿದ್ದು, ಈತ ಗುಣಮುಖನಾಗಲು ಕೊನೆಯ ಆಯ್ಕೆಯಾಗಿರುವ ಮೂಳೆ ಮಜ್ಜೆಯ ಕಸಿ(Bone Marow Transplantation) ಮಾಡಬೇಕಾಗಿದ್ದು, ದಿಗಂತ್ ಸಹೋದರಿಯ ಮೂಳೆ ಮಜ್ಜೆ ಸೂಕ್ತವಾಗಿ ಹೊಂದಿಕೆಯಾಗುತ್ತಿದ್ದು, ಈ ಕಸಿಯನ್ನು ಯಾವುದೇ ಲಾಭವಿಲ್ಲದೆ ದಾನವಾಗಿ ಸಂಕಲ್ಪ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಮಾಡಲಾಗುತ್ತಿದ್ದು, ಇದರ ಒಟ್ಟು ವೆಚ್ಚ ಸುಮಾರು 9 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Advertisement

ಇದು ಒಂದು ಪ್ಯಾಕೇಜ್ ವೆಚ್ಚವಾಗಿದ್ದು, ಒಂದು ವೇಳೆ ಚಿಕಿತ್ಸೆಯ ಸಮಯದಲ್ಲಿ ಅಥವಾ ನಂತರ ಯಾವುದೇ ಸೋಂಕು ತಗುಲಿದರೆ, ಅದರ ಚಿಕಿತ್ಸೆಯಿಂದಾಗಿ, ವೆಚ್ಚ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ದಾನಿಗಳ ನೆರವು ಬೇಕಾಗಿದೆ.

Advertisement

ಮಗುವಿನ ಕಸಿಗಾಗಿ ಧನಸಹಾಯವನ್ನು ನೀಡಲು ಇಚ್ಚಿಸುವ ದಾನಿಗಳು ಬ್ಯಾಂಕ್ ಖಾತೆಗೆ ಜಮಾ ಮಾಡಬಹುದಾಗಿದೆ.

Name – Diganth
Bank – Union Bank Of India
Branch – Vitla
Account Number – 520101029665775
IFSC Code- UBIN0912000

Previous Post

ಪುತ್ತೂರು: ವಕೀಲರ ಸಂಘದ ವತಿಯಿಂದ ವಕೀಲೆ ಶ್ಯಾಮಲಾ ಹೆಗ್ಡೆ ರವರಿಗೆ ಶ್ರದ್ಧಾಂಜಲಿ

Next Post

‘ಅಗ್ನಿವೀರ್’ಗೆ ನಿರೀಕ್ಷೆಗೂ ಮೀರಿ ಅರ್ಜಿ: ಮೂರೇ ದಿನದಲ್ಲಿ 56,960 ಮಂದಿ ಅಪ್ಲೈ

OtherNews

ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!
ಕ್ರೈಮ್

August 3, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!
ಬಂಟ್ವಾಳ

ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

July 31, 2026
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Featured

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 29, 2026

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page