Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಡ್ರಗ್ಸ್ ಮತ್ತು ಮಾದಕ ವಸ್ತು’ ಮಾಹಿತಿ ಕಾರ್ಯಾಗಾರ

June 28, 2022
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ‘ಅಂತಾರಾಷ್ಟ್ರೀಯ ಡ್ರಗ್ಸ್ ಮತ್ತು ಮಾದಕ ವಸ್ತು’ ಮಾಹಿತಿ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಪುತ್ತೂರು ನರಿಮೊಗರಿನ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.

Advertisement
Advertisement

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ ಸಹಯೋಗದೊಂದಿಗೆ ಆಯೋಜಿಸಲಾದ ಅಂತಾರಾಷ್ಟ್ರೀಯ ಡ್ರಗ್ಸ್ ಮತ್ತು ಮಾದಕ ವಸ್ತು ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿಶ್ವದಾದ್ಯಂತ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಮಾದಕ ವಸ್ತು ಮನುಷ್ಯನನ್ನು ಕತ್ತಲೆಯ ಕೂಪಕ್ಕೆ ತಳ್ಳಿ ಸಂಪೂರ್ಣ ನಾಶ ಮಾಡುತ್ತದೆ. ಯುವ ಸಮುದಾಯವನ್ನು ಮಾದಕ ವಸ್ತುಗಳ ಸೇವನೆ ಮತ್ತು ಬಳಕೆಯಿಂದ ದೂರವಿಡಲು ಹಾಗೂ ಆರೋಗ್ಯಕರ ಅಭ್ಯಾಸಗಳನ್ನು ಉತ್ತೇಜಿಸಲು, ಜನರಲ್ಲಿ ಜಾಗೃತಿ, ಅರಿವು ಕಾಳಜಿ ಮೂಡಿಸಬೇಕು. ನಮ್ಮ ದೇಶವನ್ನು ಮಾದಕ ವಸ್ತು ಬಳಕೆ ಮತ್ತು ಸೇವನೆಯಿಂದ ಸಂಪೂರ್ಣವಾಗಿ ಮುಕ್ತಗೊಳಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಮತ್ತು ಡ್ರಗ್ಸ್ ಮುಕ್ತ ಭಾರತದ ನಮ್ಮ ದೃಷ್ಟಿಯನ್ನು ಅರಿತುಕೊಳ್ಳೋಣ ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರು ರೆಡ್ ಕ್ರಾಸ್ ಸೊಸೈಟಿಯ ಸಂಚಾಲಕ ಆಸ್ಕರ್ ಆನಂದ ಮಾತನಾಡಿ, ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಮ್ಮ ಸಮಾಜದಿಂದ ಇಂತಹ ಮಾದಕ ದ್ರವ್ಯಗಳ ಭೀತಿಯನ್ನು ತೊಡೆದುಹಾಕಲು ತಳಮಟ್ಟದಲ್ಲಿ ಕೆಲಸ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿ ಅಬ್ದುಲ್ ರಹಿಮಾನ್, ಕಾರ್ಯಕ್ರಮ ಉಪಸಮಿತಿಯ ಅಧ್ಯಕ್ಷ ಪ್ಯಾಟ್ರಿಕ್ಸ್ ಸಿಪ್ರಿಯನ್ ಮಸ್ಕರೇನಸ್, ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕ ದೇವಿಪ್ರಸಾದ್ ಸ್ವಾಗತಿಸಿ ವಿದ್ಯಾರ್ಥಿ ಆದಿತ್ಯ ನಾರಾಯಣ ವಂದಿಸಿದರು. ವಿದ್ಯಾರ್ಥಿನಿ ನಿಶ್ಚಿತ ಕಾರ್ಯಕ್ರಮವನ್ನು ನಿರೂಪಿಸಿದರು.

Previous Post

ಕರ್ನಾಟಕ ರಾಜ್ಯ ಡಾಡ್ಜ್ ಬಾಲ್ ಅಸೋಸಿಯೇಶನ್ ವತಿಯಿಂದ ಪ್ರಥಮ ಜೂನಿಯರ್ ಡಾಡ್ಜ್ ಬಾಲ್ ಚಾಂಪಿಯನ್‌ಶಿಪ್-2022: ಅಕ್ಷಯ ಕಾಲೇಜು ತಂಡಕ್ಕೆ ಡಾಡ್ಜ್ ಬಾಲ್ ಸಾಧನೆಯ ಗರಿ

Next Post

ಪುತ್ತೂರು: ಇಬ್ಬರ ನಡುವೆ ಜಗಳ, ಹಲ್ಲೆ, ಜೀವ ಬೆದರಿಕೆ ಆರೋಪ: ಪರಸ್ಪರ ದೂರು ದಾಖಲು

OtherNews

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!
Featured

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!
Featured

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026
ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

May 17, 2026
ರಾಮಕುಂಜ: ಯುವಕ ನಿಧನ..!!
Featured

ರಾಮಕುಂಜ: ಯುವಕ ನಿಧನ..!!

May 17, 2026
ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!
ನಿಧನ

May 16, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page