Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ

June 28, 2022
in ಪುತ್ತೂರು
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’: ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು: ಸತೀಶ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಶೈಕ್ಷಣಿಕ ವರ್ಷದ ಪ್ರಾರಂಭಗಳು ಹೊಸ ಚೈತನ್ಯವನ್ನು ಹೊತ್ತು ತರುತ್ತವೆ. ಹೊಸ ವಾತಾವರಣಕ್ಕೆ ಹೊಂದಿಕೊಂಡು ಜೀವನದ ಕನಸನ್ನು ಚಿಗುರಿಸುವ ಕಾರ್ಯವಾಗಬೇಕು. ಕಲಿಕೆಯ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಕಾರ್ಯವೂ ಆಗಬೇಕು. ಯಶಸ್ವೀ ಜೀವನಕ್ಕೆ ಪೂರಕವಾದ ಅಂಶಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು ಎಂದು ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ಸತೀಶ್ ರೈ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ನೂತನ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ‘ವಿವೇಕ ಮುನ್ನುಡಿ 22’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅಂಕಣಕಾರ ಹಾಗು ಶಿಕ್ಷಕ ಡ್ಯಾನಿ ಪಿರೇರಾ ಮಾತನಾಡಿ, ಶಿಕ್ಷಣ ರಾಷ್ಟ್ರ ಸ್ನೇಹಿಯಾಗಿದ್ದಾಗ ಭವಿಷ್ಯದ ಪ್ರಜೆಗಳು ದೇಶ ಪ್ರೇಮಿಗಳಾಗುತ್ತಾರೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ಪರಂಪರೆಯಾಧಾರಿತ ಶಿಕ್ಷಣದ ಆಲೋಚನೆಯಿಂದ ವಿಮುಖವಾಗಿರುವುದು ವಿಷಾಧನೀಯವಾಗಿದೆ. ಸಂಸ್ಕಾರಯುತ ಶಿಕ್ಷಣ ಹಾಗೂ ಚಾರಿತ್ರ್ಯ ನಿರ್ಮಾಣದಿಂದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲು ಸಾಧ್ಯ. ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಪ್ರಯತ್ನ ಶ್ಲಾಘನೀಯ. ಶಿಕ್ಷಣವನ್ನು ಪಡೆದಷ್ಟು ಜ್ಞಾನ ವೃದ್ಧಿಯಾಗುತ್ತದೆ ಹೊರತು ವಿದ್ಯಾಸಂಸ್ಥೆ ಎಂದಿಗೂ ಬರಿದಾಗುವುದಿಲ್ಲ. ಸಮಾಜಕ್ಕೆ ಗೌರವ ತರುವ ಪ್ರಯತ್ನ ವಿದ್ಯಾರ್ಥಿಗಳಿಂದಾಗಬೇಕು. ಶಿಕ್ಷಣ ಪಡೆಯುತ್ತಿರುವ ಉದ್ದೇಶವನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ, ಆತ್ಮನಿರ್ಭರ ಭಾರತದ ಪರಿಕಲ್ಪನೆ ವಿದ್ಯಾರ್ಥಿಗಳಿಂದ ಸಾಕಾರವಾಗಬೇಕು. ಶಿಕ್ಷಣ ಪಡೆದವರು ಸೋಲಿಗೆ ವಿಮುಖರಾಗದೆ, ಜೀವನವನ್ನು ಬದುಕಲು ಕಲಿಯಬೇಕು. ಪ್ರಮಾಣಪತ್ರದ ಅಂಕಗಳು ಜೀವನದ ಮಾನದಂಡವಾಗದೆ, ಸುಪ್ತ ಪ್ರತಿಭೆಗಳನ್ನು ಬೆಳಕಿಗೆ ತರುವ ಕಾರ್ಯವಾಗಬೇಕು. ಹಾಗೆಯೇ ಪ್ರಾಚೀನ ಶಿಕ್ಷಣ ವ್ಯವಸ್ಥೆಯನ್ನು ಮಾದರಿಯಾಗಿಟ್ಟು ಶಿಕ್ಷಣ ನೀಡುವ ಕಾರ್ಯವನ್ನು ವಿವೇಕಾನಂದ ವಿದ್ಯಾಸಂಸ್ಥೆ ನಡೆಸುತ್ತಾ ಬಂದಿದೆ. ಶೈಕ್ಷಣಿಕ ಜ್ಞಾನ ನಮ್ಮನ್ನು ಜೀವನ ವಿವೇಕಿಗಳನ್ನಾಗಿಸಬೇಕು ಎಂದರು.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ್ ಕೆ ಎನ್ ಮಾತನಾಡಿ, ಜೀವನ ಕೌಶಲ್ಯವನ್ನು ವಿದ್ಯಾರ್ಥಿ ದೆಸೆಯಿಂದಲೇ ಕಲಿತುಕೊಳ್ಳಬೇಕು. ನಮಗಿರುವ ಆಸಕ್ತಿಯನ್ನು ಮುನ್ನಡೆಸುವ ಸಾಮರ್ಥ್ಯ ನಮ್ಮಲ್ಲಿರಬೇಕು. ಹಾಗೆಯೇ ಪೂರಕ ಸಹಾಯಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಪ್ರಯತ್ನ ಕಾಲೇಜಿನಿಂದ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಆಡಳಿತ ಮಂಡಳಿಯ ಸದಸ್ಯೆ ವತ್ಸಲಾ ರಾಜ್ಞೆ ಮಾತನಾಡಿ, ಕಾಲೇಜಿನಲ್ಲಿ ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗುತ್ತದೆ. ಈ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಗುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ದೇವಿಪ್ರಸಾದ್ ಪ್ರಮಾಣವಚನ ಕಾರ್ಯಕ್ರಮವನ್ನು ನೆರವೇರಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುದತ್ ನಾಯಕ್, ಉಪಾಧ್ಯಕ್ಷೆ ರುದ್ಧಿ ಎಂ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೀರ್ತನ್, ಜೊತೆ ಕಾರ್ಯದರ್ಶಿ ಧನುಷ, ಪ್ರತೀಕ್ಷಾ ಎ. ಕೆ, ಕ್ರೀಡಾ ಕಾರ್ಯದರ್ಶಿಯಾಗಿ ರಜತ್ ಆರ್ ಭಟ್, ಜೊತೆ ಕಾರ್ಯದರ್ಶಿ ಖುಷಿ ರೈ, ಲಲಿತಾ ಕಲಾ ಸಂಘದ ಕಾರ್ಯದರ್ಶಿ ಶ್ರೇಯ ಜೆ ಶೆಟ್ಟಿ, ಹಾಗೂ ತರಗತಿ ಪ್ರತಿನಿಧಿಗಳು ಈ ಸಂದರ್ಭ ಪ್ರಮಾಣವಚನ ಸ್ವೀಕರಿಸಿದರು. ಕಾಲೇಜಿನ ಪ್ರಾಚಾರ್ಯ ಮಹೇಶ್ ನಿಟಿಲಾಪುರ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಸತೀಶ್ ರಾವ್, ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ಅಂಗ್ಲ ವಿಭಾಗದ ಮುಖ್ಯಸ್ಥ ಪಿ ಕೆ ಪರಮೇಶ್ವರ ಶರ್ಮ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪನ್ಯಾಸಕಿ ಗಣಿತ ಶಾಸ್ತ್ರ ವಿಭಾಗದ ಶರ್ಮಿಳ ಕೆ. ಎಂ ವಂದಿಸಿದರು. ಕಾರ್ಯಕ್ರಮವನ್ನು ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಮಮತಾ ಶೆಟ್ಟಿ ನಿರೂಪಿಸಿದರು. ಗಣಿತ ಶಾಸ್ತ್ರ ವಿಭಾಗದ ಪಲ್ಲವಿ ಮತ್ತು ಗಣಕ ಶಾಸ್ತ್ರ ವಿಭಾಗದ ಸುಚಿತ್ರಾ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸಿದರು.

ವಿಶೇಷ ಆಕರ್ಷಣೆ

ವಿದ್ಯಾರ್ಥಿ ಸಂಘದ ಉದ್ಘಾಟನೆ ‘ವೈವಿಧ್ಯ ಗಾಯನ ಶುಭ ಆಯನ’ ಭಾಗವತಿಕೆ, ಚೆಂಡೆ, ಸಾಕ್ಸೋಫೋನ್ ವಾದನ ಹಾಗೂ ಸಂಗೀತದ ಮೂಲಕ ನಡೆಯಿತು. ಸಂಗೀತದ ಸಾಹಿತ್ಯವನ್ನು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶಿಕ್ಷಕರೇ ರಚಿಸಿರುವುದು ವಿಶೇಷವಾಗಿದೆ.

Previous Post

ನಿಡ್ಪಳ್ಳಿ ಬರೆಂಬೊಟ್ಟು ನಿವಾಸಿ ಶಿವಕುಮಾರ್ ಅನಾರೋಗ್ಯದಿಂದ ನಿಧನ..!!

Next Post

(ಜೂ.29)ಬೆಟ್ಟಂಪಾಡಿಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್: ಸ.ಪ್ರ.ದ. ಕಾಲೇಜಿನ ವಿಸ್ತೃತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

OtherNews

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!
ಪುತ್ತೂರು

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!
Featured

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ
ಪುತ್ತೂರು

ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

August 15, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ..!!

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026
ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page