Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

    ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

    ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಹಲ್ಲೆ, ಜೀವ ಬೆದರಿಕೆ ಆರೋಪ:ನವೀನ್ ರೈ ಕೈಕಾರ ದೂರಿನ ಮೇರೆಗೆ ಸುಮಂಗಲಾ ಶೆಣೈ ವಿರುದ್ಧ ಪ್ರಕರಣ ದಾಖಲು..!!

June 28, 2022
in ಪುತ್ತೂರು
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕೈಕಾರ ಪನಡ್ಕ ನಿವಾಸಿ ನವೀನ್ ರೈ ಎಂಬವರು ದಾರಂದಕುಕ್ಕು ನಿವಾಸಿ ಸುಮಂಗಲ ಶೆಣೈ ರವರ ಜೊತೆಯಲ್ಲಿ ಫುಡ್ ಸೇಫ್ಟಿಗೆ ಸಂಬಂಧಿಸಿದ ಪ್ರಮಾಣಪತ್ರ ಕೊಡುವ ಕೆಲಸ ಮಾಡಿಕೊಂಡಿದ್ದು, ಈ ಬಗ್ಗೆ ಕೆಲಸದ ವಿಚಾರವಾಗಿ ಗಲಾಟೆ ಸಂಭವಿಸಿ ಸುಮಂಗಲ ರವರು ಕೈಕಾರ ನಿವಾಸಿ ನವೀನ್ ರೈ ಮತ್ತು ಆತನ ಪತ್ನಿ ನಿಮಿತಾ ರೈ ರವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನವೀನ್ ರೈ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

Advertisement
Advertisement
Advertisement

ಕೈಕಾರ ನಿವಾಸಿ ನವೀನ್ ರೈ ರವರು ಪುತ್ತೂರು ತಾಲೂಕು ಚಿಕ್ಕಮುಡ್ನೂರು, ದಾರಂದಕುಕ್ಕು ನಿವಾಸಿ ಸುಮಂಗಲಾ ಶೆಣೈ ರವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ನವೀನ್ ರೈ ಮತ್ತು ಸುಮಂಗಲ ಶೆಣೈ ರವರು ಫುಡ್ ಸೇಫ್ಟಿಗೆ ಸಂಬಂಧಿಸಿದ ಪ್ರಮಾಣಪತ್ರ ಕೊಡುವ ಕೆಲಸ ಮಾಡಿಕೊಂಡಿದ್ದು, ಜೂ.27 ರಂದು ಸುಮಂಗಲಾ ರವರು ನವೀನ್ ರೈ ರವರ ಮನೆಗೆ ಬಂದು ಅವರ ಪತ್ನಿ ನಿಮಿತಾ ರವರ ಹಲ್ಲೆ ನಡೆಸಿದ್ದು, ಅಷ್ಟೇ ಅಲ್ಲದೇ ನವೀನ್ ರವರ ಮೇಲೂ ಬಿಸಿ ವಿದ್ಯುತ್ ಇಸ್ತ್ರಿ ಪೆಟ್ಟಿಗೆಯಿಂದ ಹಲ್ಲೆ ನಡೆಸಿದ್ದು, ಬಳಿಕ ನಿಮಿತಾ ರೈ ಯು ಸುಮಂಗಲಾ ಶೆಣೈ ಕೈಯಿಂದ ಇಸ್ತ್ರಿ ಪೆಟ್ಟಿಗೆಯನ್ನು ಎಳೆದುಕೊಳ್ಳಲು ಪ್ರಯತ್ನಿಸಿದಾಗ ಬಿಸಿಯಾಗಿದ್ದ ಇಸ್ತ್ರಿ ಪೆಟ್ಟಿಗೆಯು ಸುಮಂಗಲಾ ಶೆಣೈಯವರಿಗೆ ಕೂಡಾ ತಾಗಿರುತ್ತದೆ. ಬಳಿಕ ಸುಮಂಗಲಾ ಶೆಣೈ ರವರು ನವೀನ್ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ನಿಮಗೆ ಕೊಟ್ಟ ಕೆಲಸವನ್ನು ಸರಿಯಾಗಿ ಮಾಡಲು ಆಗುವುದಿಲ್ಲವಾ? ಈ ಸಲ ನಿಮ್ಮನ್ನು ಬಿಟ್ಟಿದ್ದೇನೆ. ಮುಂದಕ್ಕೆ ನನ್ನ ತಂಟೆಗೆ ಬಂದಲ್ಲಿ ನಿಮ್ಮನ್ನು ಕೊಲ್ಲದೇ ಬಿಡುವುದಿಲ್ಲ” ಎಂಬುದಾಗಿ ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ್ದಾರೆ.

Advertisement
Advertisement

ಈ ಘಟನೆಗೆ ನವೀನ್ ಮತ್ತು ಸುಮಂಗಲಾ ಶೆಣೈಯವರಿಗೆ ಕಂಪೆನಿಯ ಹಣಕಾಸಿನ ವ್ಯವಹಾರದಲ್ಲಿ ಹಾಗೂ ಕಂಪೆನಿಗೆ ಸಂಬಂಧಿಸಿದ ಪ್ರಮಾಣಪತ್ರವನ್ನು ನೀಡುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಇರುವುದೇ ಕಾರಣವಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ 74/2022 ಕಲo: 448,323,324, 504,506 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ಜೂ.27 ರಂದು ಸುಮಂಗಲಾ ಶೆಣೈ ರವರು ಹಲ್ಲೆ, ಹಾಗೂ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನವೀನ್ ರೈ ಮತ್ತು ಆತನ ಪತ್ನಿ ನಿಮಿತಾ ರವರ ವಿರುದ್ಧ ದೂರು ನೀಡಿದ್ದು, ಈ ಬಗ್ಗೆ ಠಾಣೆಯಲ್ಲಿ ಅ.ಕ್ರ : 73/2022 ಕಲಂ: 324, 354(A), 323, 504, 506 r/w 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Advertisement
Advertisement
Previous Post

ಪುತ್ತೂರು: ಖ್ಯಾತ ವೈದ್ಯರಾದ ‘ಡಾ.ಪ್ರಸಾದ್ ಭಂಡಾರಿ’ ಯವರು ಪ್ರತಿಷ್ಠಿತ ‘ಐ.ಎಮ್.ಎ.- ಕೆ.ಎಸ್.ಬಿ. ಡಾಕ್ಟರ್ಸ್ ಡೇ’ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಅಭಿನಂದನೆ

Next Post

ಪುತ್ತೂರು: ಬಿಜೆಪಿ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

OtherNews

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!
ಧಾರ್ಮಿಕ

December 16, 2025
ಪುತ್ತೂರು: ಸಮಗ್ರ ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿ ನಾಯಿಗಳ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!
ಪುತ್ತೂರು

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಗುಂಡ್ಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಚಾಲಕ ಮತ್ತು ಸಿಬ್ಬಂದಿಗಳು ಅಪಾಯದಿಂದ ಪಾರು..!!

December 14, 2025
ವಿಟ್ಲ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು: ಇಬ್ಬರು ಮಂಗಳೂರಿನ ಆಸ್ಪತ್ರೆಗೆ ರವಾನೆ..!!

ವಿಟ್ಲ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಗಂಭೀರ..!!

Leave a Reply Cancel reply

Your email address will not be published. Required fields are marked *

Recent News

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page