Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

    ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

    ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

    ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಕುಖ್ಯಾತ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬೆಂಗಳೂರು: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಮಿಥುನ್‌ ರೈ, ನಲಪಾಡ್‌ ಪೊಲೀಸ್‌ ವಶಕ್ಕೆ

March 29, 2021
in ರಾಜ್ಯ
0
ಬೆಂಗಳೂರು: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಮಿಥುನ್‌ ರೈ, ನಲಪಾಡ್‌ ಪೊಲೀಸ್‌ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆಗೂ ಮುನ್ನ ಮಾತನಾಡಿದ್ದ ನಲಪಾಡ್‌, “ಸಾಮಾನ್ಯ ವ್ಯಕ್ತಿ ಈ ರೀತಿ ಮಾಡಿದ್ದರೆ, ‌ಈ ವೇಳೆಗಾಗಲೇ ಆತನ ಬಂಧನವಾಗುತ್ತಿತ್ತು. ಆದರೆ, 24 ದಿನ ಕಳೆದರೂ ರಮೇಶ್‌ ಜಾರಕಿಹೊಳಿ ಅವರನ್ನು ಏಕೆ ಬಂಧಿಸಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಡಿಕೆಶಿ ಅವರಿಗೆ ಹೇಗೆ ಮಾಡಿದ್ದೀರಿ ಅದೇ ರೀತಿ ನಾವು ಕೂಡಾ ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯ ಬಳಿ ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನ ನಡೆಸುತ್ತಿದ್ದು, ಈ ಸಂದರ್ಭ ಬೈಕ್‌ ರ‍್ಯಾಲಿ ಮುಖೇನ ಆಗಮಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಠಾಣೆಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್‌ ಠಾಣೆಯ ಎದುರು ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೊಹಮ್ಮದ್ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Previous Post

ಬಂಟ್ವಾಳ: ವೇಶ್ಯಾವಾಟಿಕೆ ಅಡ್ದೆ ಮೇಲೆ ಪೊಲೀಸರ ದಾಳಿ : ಓರ್ವ ಆರೋಪಿಯ ಬಂಧನ

Next Post

ರಾತ್ರಿ ನಿದ್ದೆ ಬಂದಿಲ್ಲ ಅಂದ್ರೆ ಏನು ಮಾಡಬೇಕು..? : ಇಲ್ಲಿದೆ ನೀವು ಮಾಡಬಹುದಾದ ಸಿಂಪಲ್ ಟ್ರಿಕ್ಸ್

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page