Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು:ಯುವಕ ಮೃತ್ಯು:  ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

    ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

    ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ನೂಪುರ್ ಶರ್ಮ ರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ – ಎಲ್ಲ ಎಫ್ಐಆರ್ ಗಳ ಏಕೀಕೃತ ವಿಚಾರಣೆಗೆ ನಕಾರ : ಬಹಿರಂಗ ಕ್ಷಮೆ ಯಾಚಿಸಲು ಸೂಚನೆ…!!!!

July 1, 2022
in Featured, ನ್ಯೂಸ್, ರಾಜಕೀಯ, ರಾಷ್ಟ್ರೀಯ
0
ನೂಪುರ್ ಶರ್ಮ ರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ – ಎಲ್ಲ ಎಫ್ಐಆರ್ ಗಳ ಏಕೀಕೃತ ವಿಚಾರಣೆಗೆ ನಕಾರ : ಬಹಿರಂಗ ಕ್ಷಮೆ ಯಾಚಿಸಲು ಸೂಚನೆ…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪ್ರವಾದಿ ಕುರಿತಾಗಿ ತಾವು ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ದೇಶ ವಿವಿಧ ಭಾಗಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ನೂಪುರ್‌ ಶರ್ಮಾ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ನ್ಯಾಯಪೀಠ, ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

Advertisement
Advertisement

ಪ್ರವಾದಿ ಕುರಿತಾಗಿ ನೂಪುರ್‌ ನೀಡಿದ್ದ ಹೇಳಿಕೆ ಗೊಂದಲಕಾರಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ. ಆಕೆಯ ಹೇಳಿಕೆಗಳು ಅಕ್ಷೇಪಾರ್ಹ. ಸ್ವತಃ ಓರ್ವ ವಕೀಲೆಯಾದ ನೂಪುರ್‌ ಶರ್ಮಾ ಅವರಿಂದ ಇಂತಹದ್ದೊಂದು ಹೇಳಿಕೆ ಬರಬಾರದಿತ್ತು, ಆಕೆ ತನ್ನ ಹೇಳಿಕೆಗೆ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರಿದ್ದ ಪೀಠವು ಆದೇಶಿಸಿದೆ.

Advertisement

ಶರ್ಮಾ ಹೇಳಿಕೆ ದೇಶದಲ್ಲಿ ದುರಾದೃಷ್ಟಕರ ಘಟನೆಗಳಿಗೆ ಕಾರಣವಾಗಿದೆ. ಜನರ ಭಾವನೆಗಳನ್ನು ಪ್ರಚೋದಿಸಿದೆ. ಇಂತಹ ಹೇಳಿಕೆಯಿಂದ ಏನನ್ನು ಸಾಧಿಸಲು ಹೊರಟಿದ್ದೀರಿ?. ಇಂತಹ ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುವ ಮುನ್ನ ಶರ್ಮಾ ಯೋಚಿಸಬೇಕಿತ್ತು ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

Advertisement

ಈ ರೀತಿಯ ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಟಿವಿ ಚಾನೆಲ್ ವಿರುದ್ಧ ಪೀಠವು ಕೆಂಡಾಮಂಡಲವಾಗಿದೆ. ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಜ್ಞಾನವಾಪಿ ಮಸೀದಿಯ ವಿಚಾರವಾಗಿ ಚರ್ಚೆ ನಡೆಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

“ಟಿವಿ ಚರ್ಚೆ ಯಾವ ಉದ್ದೇಶಕ್ಕಾಗಿ? ಅವರು ಅಂತಹ ವಿವಾದಾತ್ಮಕ ವಿಷಯವನ್ನು ಏಕೆ ಚರ್ಚೆಗೆ ಆರಿಸಿಕೊಂಡರು,” ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಶರ್ಮಾ ವಿರುದ್ಧದ ಎಫ್‌ಐಆರ್‌ ದಾಖಲಾದರೂ ದೆಹಲಿ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದಕ್ಕಾಗಿ ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿದೆ.

ತನ್ನ ವಿರುದ್ಧ ದಾಖಲಾದ ಎಲ್ಲಾ ಎಫ್‌ಐಆರ್‌ಗಳನ್ನೂ ದೆಹಲಿಗೆ ಹಸ್ತಾಂತರಿಸಿ ವಿಚಾರಣೆ ಅಲ್ಲೇ ನಡೆಸಬೇಕು ಎಂದು ನೂಪುರ್‌ ಶರ್ಮಾ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ಅರ್ಜಿ ಹಿಂಪಡೆಯಲು ಕಾಲಾವಕಾಶ ನೀಡಿದೆ.

Previous Post

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ :ಪುತ್ತೂರಿನ ಯುವಕನ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು

Next Post

ಪುತ್ತೂರು : ಪಂಜಳದಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರುಗಳ ನಡುವೆ ಡಿಕ್ಕಿ : ಹಲವರಿಗೆ ಗಾಯ

OtherNews

ಪುತ್ತೂರು:ಯುವಕ ಮೃತ್ಯು:  ವಿದ್ಯುತ್ ಅವಘಡ ಶಂಕೆ..!!
Featured

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!
Featured

ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು:ಯುವಕ ಮೃತ್ಯು:  ವಿದ್ಯುತ್ ಅವಘಡ ಶಂಕೆ..!!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page