Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‌ನ 4ನೇ ಶಾಖೆ ಕೊಡಗಿನ ಕುಶಾಲನಗರದಲ್ಲಿ ಲೋಕಾರ್ಪಣೆ

March 29, 2021
in ಪುತ್ತೂರು, ಶಿಕ್ಷಣ
0
ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‌ನ 4ನೇ ಶಾಖೆ ಕೊಡಗಿನ ಕುಶಾಲನಗರದಲ್ಲಿ ಲೋಕಾರ್ಪಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಕಳೆದ ೧೩ ವರುಷಗಳಿಂದ ಕಾರ್ಯಪ್ರವೃತ್ತರಾಗಿರುವ ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ (ರಿ.)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್‌ನ ೪ನೇ ಶಾಖೆ ಇದೀಗ ಕೊಡಗಿನ ಕುಶಾಲನಗರದ ಕೊಡುಗು ಟವರ್ ‌ನ ಯುನಿಯನ್ ಬ್ಯಾಂಕ್ ಬಿಲ್ಡಿಂಗ್‌ನಲ್ಲಿ ಕನ್ನಿಕಾ ವಿ.ಎಸ್.ಎಸ್.ಎನ್. ಸಹಯೋಗದೊಂದಿಗೆ ಮಾ.24ರಂದು ಹೋಟೆಲ್ ಮತ್ತು ರೆಸಾರ್ಟ್ ಉದ್ದಿಮೆದಾರರ ಸಂಘದ ಜಿಲ್ಲಾಧ್ಯಕ್ಷ ಬಿ ಆರ್ ನಾಗೇಂದ್ರ ಪ್ರಸಾದ್ ರವರು ಉದ್ಘಾಟಿಸಿದರು.

Advertisement
Advertisement
Advertisement

ಮುಖ್ಯ ಅತಿಥಿಯಾಗಿ ಹಿರಿಯ ಉಪನ್ಯಾಸಕರು, ಜಿಲ್ಲಾ ತರಬೇತಿ ಶಿಕ್ಷಣ ಕೇಂದ್ರ, ಕೂಡಿಗೆ ಕೆ.ವಿ. ಸುರೇಶ್, ಕುಶಾಲನಗರ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷ ಆರ್.ಕೆ ನಾಗೇಂದ್ರ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ ಆರ್ ರವಿಕುಮಾರ್, ಕನ್ನಿಕಾ ವಿ.ಎಸ್.ಎಸ್.ಎನ್, ಕುಶಾಲನಗರ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಕುಶಾಲನಗರ ಆರ್‍ಯ ವೈಶ್ಯ ಮಂಡಳಿ ಅಧ್ಯಕ್ಷರಾದ ವಿ.ಪಿ.ನಾಗೇಶ್‌ವಹಿಸಿದ್ದರು.

೫ನೇ ಶಾಖೆಯು ಅತೀ ಶೀಘ್ರದಲ್ಲಿ ಕೊಡಗಿನ ಮಡಿಕೇರಿಯಲ್ಲಿ ಇದೇ ಬರುವ ಎಪ್ರಿಲ್ 3ನೇ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಸ್ಥಾಪಕಾಧ್ಯಕ್ಷರು ಪಿ.ವಿ.ಗೋಕುಲ್‌ನಾಥ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪ್ರಾಂಶುಪಾಲರಾದ ಕೆ.ಹೇಮಲತಾ ಗೋಕುಲ್‌ನಾಥ್‌ರವರು ಹಾಗೂ ಪ್ರಗತಿಯ ಎಲ್ಲಾ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Advertisement
Advertisement
Advertisement
Previous Post

ಜಮ್ಮು-ಕಾಶ್ಮೀರ: ಸರ್ಕಾರಿ ಕಟ್ಟಡ, ಸಂಸ್ಥೆಗಳಲ್ಲಿ 15 ದಿನದೊಳಗೆ ರಾಷ್ಟ್ರಧ್ವಜ ಹಾರಿಸಲು ಆದೇಶ

Next Post

ಐಪಿಎಲ್‍ ಮೇಲೆ ನೈಟ್ ಕರ್ಪ್ಯೂ ಕರಿ ಛಾಯೆ

OtherNews

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!
Featured

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

March 21, 2026
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!
Featured

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!
Featured

ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

March 21, 2026
ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!
Featured

ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!

March 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಅನೈತಿಕ ಸಂಬಂಧದ ಅನುಮಾನ: ಪತ್ನಿ ಹತ್ಯೆ, ಪತಿಯಿಂದ ಆತ್ಮಹತ್ಯೆ ಪ್ರಯತ್ನ : ಪ್ರಕರಣ ದಾಖಲು..!!!

March 20, 2026
ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!
Featured

ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

March 20, 2026

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

March 21, 2026
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

March 21, 2026
ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page