Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    ಯುವತಿ ನೇಣು ಬಿಗಿದು ಆತ್ಮಹತ್ಯೆ..!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ಇಂದು ವಿದ್ಯುತ್ ನಿಲುಗಡೆ..!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಗಾಳಿ – ಬೆಳಕು 2026! ಸಾಲು ಸಾಲು ಹಬ್ಬಗಳ ಹಿನ್ನೆಲೆ: ಅಡ್ವಾನ್ಸ್ ಬುಕ್ಕಿಂಗಿಗೂ ಭರ್ಜರಿ ಆಫರ್!!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ

July 5, 2022
in Featured, ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ: ನಿನ್ನೆ ತಡರಾತ್ರಿ ನಡೆದ ಘಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕೊಲೆಗೈದ ಘಟನೆ ಜು.4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ.

Advertisement
Advertisement

ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ.

Advertisement
Advertisement

ಕೊಲೆಗೈದ ಆರೋಪಿಗಳನ್ನು ಮಹಮ್ಮದ್ ನೌಫಲ್ ಮಾರಿಪಳ್ಳ, ಮಹಮ್ಮದ್ ನೌಸೀರ್ ಮಾರಿಪಳ್ಳ ಎಂದು ಗುರುತಿಸಲಾಗಿದೆ.

Advertisement

ಆಸೀಫ್ ಸ್ನೇಹಿತ ಮಹಮ್ಮದ್ ನೌಫಲ್ ನೀಡಿದ ದೂರಿನ ಮೇರೆಗೆ ಆರೋಪಿಗಳಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ.

ನೌಫಲ್ ಮನೆಯಲ್ಲಿದ್ದ ವೇಳೆ ಆತನ ಗೆಳಯ ಆಸೀಫನು ಕರೆ ಮಾಡಿ ಶಾಂತಿಯಂಗಡಿ ಸ್ಟೋರ್ ಬಳಿ ಇದ್ದೇನೆ ಮಾರಿಪಳ್ಳ ಮಹಮ್ಮದ್ ನೌಫೆಲ್, ಮಹಮ್ಮದ್ ನೌಸೀರ ನನ್ನನ್ನು ಸ್ಕೂಟಿ ಜೊತೆಗೆ ತಡೆದು ಹೊಡೆಯಲು ಬಂದು ಧಮ್ಕಿ ಹಾಕುತ್ತಿದ್ದಾರೆ ಕೂಡಲೇ ಬರುವಂತೆ ಹೇಳಿದ್ದು, ಆಗ ನೌಫಲ್ ಆಸೀಫನ ತಮ್ಮ, ಅನ್ಸಾರ, ಗೆಳಯರಾದ ಕೌಶಿಕ್, ನಿಜಾಮುದ್ದೀನ ಸೇರಿಕೊಂಡು ಶಾಂತಿಯಂಗಡಿ ಸ್ಟೋರ್ ಬಳಿ ಮೋಟಾರ ಸೈಕಲ್ ನಲ್ಲಿ ಹೋಗಿದ್ದು, ಅಲ್ಲಿದ್ದ ಆಸೀಫ್ ನನ್ನು ನೌಫಲ್ ವಿಚಾರಿಸಿದಾಗ ಮಹಮ್ಮದ್ ನೌಫಲ್ ಮತ್ತು ನೌಸಿರ್, ನೌಫಲ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ನಂತರ ಪೊನ್ನೊಡಿಯ ಲಗೂನ್ ಕೊಕೊನೆಟ್ ಹೋಟೆಲ್ ಹೊಟೇಲ್ ಬಳಿ ಇರುವ ಗೂಡಂಗಡಿ ಹತ್ತಿರ ಬರುವಂತೆ ಹೇಳಿ ಆರೋಪಿಗಳಿಬ್ಬರು ತೆರಳಿದ್ದು, ನಂತರ ಆಸೀಫ್ ಮತ್ತು ನೌಫಲ್ ಅಲ್ಲಿಗೆ ತೆರಳಿ, ನೌಫಲ್ ಯಾಕೆ ನೀವು ಆಸೀಫನಿಗೆ ಹೊಡೆದು ಧಮ್ಕಿ ಹಾಕಿದ್ದೀರಿ ಎಂದು ವಿಚಾರ ಮಾಡುತ್ತಿದ್ದಂತೆಯೂ ನೌಫಾಲ್ ನು ನೀನು ಬಾರಿ ಪಂಚಾಯತಿಗೆ ಮಾಡುತ್ತೀಯ ಎಂದು ಬೈದು ಮರದ ಸೊಂಟೆಯಿಂದ ನೌಫಲ್ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ತಡೆಯಲು ಬಂದಾಗ ಆಸೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಚೂರಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ವೇಳೆ ಗಂಭೀರ ಗಾಯಗೊಂಡ ಆಸೀಫ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ಪ್ರತಿದಿನ ಪೊನ್ನೊಡಿಯಲ್ಲಿರುವ ಲಗೂನ ಕೊಕೊನೆಟ್ ಹೊಟೇಲ್ ಬಳಿ ಆಸೀಫ್ ನು ತನ್ನ ಡಿಯೋ ಮೋಟಾರ ಸೈಕಲ್ ನಲ್ಲಿ ಹೋಗುತ್ತಿರುವಾಗ ನೌಫಲ್ ಮತ್ತು ನೌಸೀರ್ ಆತನನ್ನು ನೋಡಿ ಸುಖಾ ಸುಮ್ಮನೆ ಹಾರನ್ ಹಾಕುತ್ತಾನೆ ಎಂದು ದ್ವೇಷದಿಂದ ಕೈಯಿಂದ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದಲ್ಲದೆ ವಿಚಾರಿಸಲು ಹೋದಾಗ ನೌಪಾಲ್ ನು ಚೂರಿಯಿಂದ ಆಸೀಫ್ ನಿಗೆ ತಿವಿದು ತ್ರೀವ ಗಾಯಗೊಳಿಸಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಠಾಣೆಯಲ್ಲಿ 67/2022 ಕಲಂ: 323, 504, 324, 506, 302 ಜೊತೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಯುವಕರ ತಂಡವೂ ಗಾಂಜಾ ವ್ಯಸನಿಗಳಾಗಿದ್ದು, ಈ ಮತ್ತಿನಲ್ಲಿ ಈ ರೀತಿಯ ಕೃತ್ಯವೆಸಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪ ಕೇಳಿ ಬರುತ್ತಿದೆ..

Previous Post

ತೀವ್ರ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು(ಜು.5) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Next Post

ಪುತ್ತೂರು: ಕಲ್ಲರ್ಪೆ ನಿವಾಸಿ ಅಕ್ಷತಾ ಅಬುದಾಭಿಯಲ್ಲಿ ನಿಧನ..!!

OtherNews

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!
ಕ್ರೈಮ್

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

October 10, 2026
ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

October 10, 2026
ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!
ಕ್ರೈಮ್

ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!

October 10, 2026
ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!
Featured

ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್‌..!!

October 10, 2026
ಯುವತಿ ನೇಣು ಬಿಗಿದು ಆತ್ಮಹತ್ಯೆ..!
Featured

ಯುವತಿ ನೇಣು ಬಿಗಿದು ಆತ್ಮಹತ್ಯೆ..!

October 10, 2026
ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026

Leave a Reply Cancel reply

Your email address will not be published. Required fields are marked *

Recent News

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

October 10, 2026
ವಿಕ್ರಮ್ ಶೆಣೈ ನಿಧನ..!

ವಿಕ್ರಮ್ ಶೆಣೈ ನಿಧನ..!

October 10, 2026
ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

October 10, 2026
ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!

ವಿಟ್ಲ: ಕಾಂಗ್ರೆಸ್‌ನಿಂದ ಪ್ರತಿಭಟನೆ: ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.