Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!

    ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!

    ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!

    ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು..!

    (ನ.17) : ಸುದಾನ ಲೂಮಿಯ – 2026 : ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಅಂತರ್ ಶಾಲಾ ಉತ್ಸವ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 23ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ: ಸಮಗ್ರ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ

July 5, 2022
in ಕ್ರೀಡೆ, ಪುತ್ತೂರು, ರಾಜ್ಯ, ಶಿಕ್ಷಣ
0
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 23ನೇ ಅಂತರ್ ಕಾಲೇಜು ಅಥ್ಲೆಟಿಕ್  ಸ್ಪರ್ಧೆ: ಸಮಗ್ರ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಚಿಕ್ಕಬಳ್ಳಾಪುರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 23ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ 6 ನೂತನ ಕೂಟ ದಾಖಲೆಗಳ ಸಹಿತ 13 ಚಿನ್ನದ ಪದಕ, 2 ಬೆಳ್ಳಿಯ ಪದಕ ಮತ್ತು 3 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಪುರುಷರ ಮತ್ತು ಮಹಿಳೆಯರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಮಹಿಳೆಯರ ವಿಭಾಗದ ಚಾಂಪಿಯನ್‌ಶಿಪ್ ಟ್ರೋಫಿ, ಪುರುಷರ ವಿಭಾಗದ ಚಾಂಪಿಯನ್‌ನಲ್ಲಿ ಪ್ರಥಮ ರನ್ನರ್ ಅಪ್ ಟ್ರೋಫಿ ಹಾಗೂ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ.

Advertisement
Advertisement

ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.

ಮಹಿಳೆಯರ ವಿಭಾಗದ ಲಾಂಗ್‌ಜಂಪ್, ಟ್ರಿಪಲ್‌ ಜಂಪ್ ಸ್ಪರ್ಧೆಗಳಲ್ಲಿ ಎರಡು ನೂತನ ಕೂಟ ದಾಖಲೆಗಳನ್ನು ನಿರ್ಮಿಸಿ 4×100 ಮೀ. ಮತ್ತು 4×400 ಮೀ. ಮಿಕ್ಸೆಡ್ ರಿಲೇ ಸ್ಪರ್ಧೆಗಳಲ್ಲಿ ಚಿನ್ನದ ಪಡೆದ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ ಕೂಟದ ಅತ್ಯುತ್ತಮ ಮಹಿಳಾ ಕ್ರೀಡಾ ಪಟುವಾಗಿ ಹೊರಹೊಮ್ಮಿದ್ದಾರೆ.

Advertisement

ಕೂಟದ ವೇಗದ ಓಟಗಾರನಾಗಿ 100ಮೀ, 200ಮೀ, 4×100ಮೀ ಮತ್ತು 4×400ಮೀ ಮಿಕ್ಸೆಡ್‌ ರಿಲೇ ಸ್ಪರ್ಧೆಗಳಲ್ಲಿ ಚಿನ್ನ ಪಡೆದ ತೃತೀಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಲೋಹಿತ್ ಪುರುಷರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಪುರುಷರ ವಿಭಾಗದ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸಿವಿಲ್ ಇಂಜಿನಿಯರ್ ವಿಭಾಗದ ಕೀರ್ತಿರಾಜ್ ನೂತನ ಕೂಟ ದಾಖಲೆಯನ್ನು ಸ್ಥಾಪಿಸಿದ್ದು, ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ಮಹಿಳೆಯರ ವಿಭಾಗದ ಪೋಲ್‌ವಾಲ್ಟ್ ಸ್ಪರ್ಧೆಯಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಜಯಶ್ರೀ ಬಿ ನೂತನ ಕೂಟ ದಾಖಲೆ ಮಾಡಿದ್ದು, 4×100 ಮೀ ರಿಲೇಯಲ್ಲಿ ಚಿನ್ನ ಹಾಗೂ ಟ್ರಿಪಲ್‌ ಜಂಪ್‌ನಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ. ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ರಕ್ಷಿತಾ ಐ ಮಹಿಳೆಯರ ವಿಭಾಗದ 20 ಕಿಮೀ ನಡಿಗೆ ಸ್ಪರ್ಧೆಯಲ್ಲಿ ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದು,
4×100ಮೀ ಮತ್ತು 4×400 ಮೀ ಮಿಕ್ಸೆಡ್ ರಿಲೇ ಸ್ಪರ್ಧೆಗಳಲ್ಲಿ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ.

ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಪ್ರತೀಕ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮಹಿಳೆಯರ ವಿಭಾಗದ ಹ್ಯಾಮರ್‌ಥ್ರೋ ಮತ್ತು ಡಿಸ್ಕಸ್ ಥ್ರೋ ವಿಭಾಗದಲ್ಲಿ ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಪ್ರೇರಣಾ ಕೆಮ್ಮಿಂಜೆ 2 ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ. ದ್ವಿತೀಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಭಿರಂಜನ್, ಭರತ್‌ ರಾಜ್ ಹಾಗೂ ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಜಗದೀಶ.ಕೆ ಪುರುಷರ ವಿಭಾಗದ 4×100 ಮೀ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ

ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಶರತ್ ಕೆ ಎಸ್ 4×400ಮೀ ಮಿಕ್ಸೆಡ್ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ತೃತೀಯ ವರ್ಷದ ಇಲೆಕ್ಟ್ರೋನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮೇಘನಾ ಪಿ ಇ 4×100ಮೀ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಮಹಿಳೆಯರ ಹೈಜಂಪ್‌ನಲ್ಲಿ ಕಂಚಿನ ಪದಕದ ಸಾಧನೆ ಮಾಡಿದ್ದಾರೆ.

ದ್ವಿತೀಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ರಂಜಿತ್ ಪಿ ಯು ಪುರುಷರ ಜಾವೆಲಿನ್ ಥ್ರೋನಲ್ಲಿ ಕಂಚಿನ ಪದಕ, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಅನ್ವಿತ್ ಬಿ ಎನ್ 20ಕಿಮೀ ನಡಿಗೆಯಲ್ಲಿ ಕಂಚಿನ ಪದಕ ಹಾಗೂ ತೃತೀಯ ವರ್ಷದ ಎಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಸನತ್ ಶೆಟ್ಟಿ ಪಿ ಪುರುಷರ 110ಮೀ ಹರ್ಡಲ್ಸ್ನಲ್ಲಿ ಕಂಚಿನ ಪದಕವನ್ನು ಗಳಿಸಿಕೊಂಡಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಬಾಲಚಂದ್ರ ಗೌಡ ಭಾರ್ತಿಕುಮೇರು ಇವರ ತರಬೇತಿ ಹಾಗೂಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್
ಪ್ರಸನ್ನ ಕೆ ತಿಳಿಸಿದ್ದಾರೆ.

Previous Post

ಬೆಳ್ತಂಗಡಿ: ಪತಿಯನ್ನು ಹತ್ಯೆಗೈದ ಪತ್ನಿ..!!

Next Post

ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ನಿರೂಪಕ ರೋಹಿತ್‌ ರಂಜನ್‌ ಬಂಧನ

OtherNews

ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!
ಕ್ರೈಮ್

November 17, 2026
ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!
ಕ್ರೈಮ್

ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

November 16, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!
ಧಾರ್ಮಿಕ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!

November 16, 2026
ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!
Featured

ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!

November 16, 2026
(ನ.17) : ಸುದಾನ ಲೂಮಿಯ – 2026 : ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಅಂತರ್ ಶಾಲಾ ಉತ್ಸವ..!
ಪುತ್ತೂರು

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಮನೆ ಅಂಗಳದಲ್ಲೇ ಬಾಲಕನ ಮೇಲೆ ಹಲ್ಲೆ; ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು..!!

November 15, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!

ಪುತ್ತೂರು: ಬೈಕ್ ಡಿಕ್ಕಿಯಾಗಿ ಹೋಟೆಲ್ ಸಪ್ಲಾಯರ್ ಮೃತ್ಯು..!

November 17, 2026
ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

ಪುತ್ತೂರು: ಅನಧಿಕೃತ ಕೋಳಿ ಫಾರ್ಮ್ ತೆರವಿಗೆ ಆಗ್ರಹಿಸಿ ನ.17ರಂದು ಬೃಹತ್ ಪ್ರತಿಭಟನೆ..!

November 16, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟಿ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ..!

November 16, 2026
ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!

ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!

November 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page