ಪುತ್ತೂರು: ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(ಐಎಮ್ ಎ) ವೈದ್ಯರ ದಿನದ ಪ್ರಶಸ್ತಿ ಪುರಸ್ಕೃತರಾದ ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ.ಕೆ ಪ್ರಸಾದ್ ರವರಿಗೆ ವಿಜಯಸಾಮ್ರಾಟ್ ಸಂಸ್ಥೆ ಪುತ್ತೂರು ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಮುಖ್ಯಸ್ಥರಾದ ಸಹಜ್ ರೈ ಬಳಜ್ಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



























