Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಪ್ಪಿನಂಗಡಿ: ವಂಚನೆಯಿಂದ ಭೂ ಕಬಳಿಕೆ ತಹಶೀಲ್ದಾರ್, ನೋಂದಣಾಧಿಕಾರಿ, ವಕೀಲ ಸಹಿತ ಏಳು ಮಂದಿಯ ಮೇಲೆ ಎಫ್ಐಆರ್

July 7, 2022
in ಪುತ್ತೂರು
0
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಹಶೀಲ್ದಾರ್, ನೋಂದಣಾಧಿಕಾರಿ, ವಕೀಲರೋರ್ವರ ಸಹಿತ ಒಟ್ಟು ಏಳು ಮಂದಿಯ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ ಎಂಬವರ ಪತ್ನಿ ವಾರಿಜಾ ಎಂಬವರು ಈ ದೂರು ನೀಡಿದ್ದು, ವಕೀಲರಾದ ಸುಬ್ರಹ್ಮಣ್ಯ ಕುಮಾರ್ ಆಗರ್ತ, ಬೆಳ್ತಂಗಡಿ ತಹಶೀಲ್ದಾರರು, ಕರಾಯ ಧನಲಕ್ಷ್ಮೀ ನಿಲಯದ ಗಿರೀಶ, ಸುರೇಶ, ಶೇಖರ ಹಾಗೂ ತಣ್ಣೀರುಪಂಥ ಗ್ರಾಮದ ಅಳಕೆಯ ನಝೀರ್ ಮತ್ತು ಬೆಳ್ತಂಗಡಿಯ ನೋಂದಣಾಧಿಕಾರಿ ನಾಗರಾಜ್ ಎಂಬವರು ತನಗೆ ವಂಚನೆ ನಡೆಸಿ, ತನ್ನ ಭೂಮಿಯನ್ನು ಕಬಳಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ತನಗೆ ಎಲ್‌ಆರ್‌ವೈ 9/74-75ರಂತೆ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಸರ್ವೆ ನಂ.: 13/4ರಲ್ಲಿ 1.01 ಎಕ್ರೆ, ಸ.ನಂ.: 13/3ರಲ್ಲಿ 1.56 ಎಕ್ರೆ, ಸ.ನಂ. 11/4ರಲ್ಲಿ 0.37 ಎಕ್ರೆ, ಸ.ನಂ.: 11/2ರಲ್ಲಿ 0.34 ಎಕ್ರೆ, ಸ.ನಂ.: 13/5ರಲ್ಲಿ 0.20 ಎಕರೆ ಜಮೀನು ಮಂಜೂರಾಗಿದ್ದು, ತನ್ನ ತಂದೆ ಹಾಗೂ ತಾಯಿ ಮೃತಪಟ್ಟ ಬಳಿಕ ತಂದೆಗೆ ಮಂಜೂರಾದ ಜಮೀನನ್ನು ವಿಭಜನೆ ಮಾಡಿಕೊಡಬೇಕೆಂದು ತಾನು ಬೆಳ್ತಂಗಡಿ ಸಿವಿಲ್ ನ್ಯಾಯಾಲಯದಲ್ಲಿ ಮೂಲದಾವೆ ನಂ: 156/2016 ರಂತೆ ದಾವೆ ಹೂಡಿ ಮಧ್ಯಂತರ ನಿರ್ಬಂಧಕಾಜ್ಞೆಯನ್ನು ನ್ಯಾಯಾಲಯದ ಮೂಲಕ ಪಡೆದಿರುತ್ತೇನೆ. ಇಲ್ಲಿ ಒಂದನೇ ಆರೋಪಿಯಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ಅವರು ಮೂರನೇ ಆರೋಪಿಯಾಗಿರುವ ಸುರೇಶ್ ಅವರ ಪಹಣಿಯು ವ್ಯತ್ಯಾಸವಾಗಿದೆ ಎಂಬುದಾಗಿ ನಂಬಿಸಿ, ಬೆಳ್ತಂಗಡಿ ನೋಂದಣಿ ಕಚೇರಿಯಲ್ಲಿ ಆರನೇ ಆರೋಪಿಯಾದ ನಝೀರ್ ಅವರ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ.

Advertisement
Advertisement

ಆರೋಪಿಗಳಾದ ಸುರೇಶ್, ಗಿರೀಶ್ ಹಾಗೂ ಶೇಖರ ಎಂಬವರು ಜಮೀನು ಖರೀದಿಸುವ ನಾಟಕ ಮಾಡಿದ್ದು, ಇದಕ್ಕೆ ಒಂದನೇ ಆರೋಪಿಯು ಪ್ರಮುಖ ಪಾತ್ರಧಾರಿಯಾಗಿರುತ್ತಾರೆ. ಎರಡನೇ ಆರೋಪಿಯಾದ ತಹಶೀಲ್ದಾರ್ ಅವರು ಎಲ್‌ಆರ್‌ವೈ 9/74-75ಯನ್ನು ಪಹಣಿಯಲ್ಲಿ ತಿರುಚಿ ಎಲ್‌ಆರ್‌ 12/74-75 ರಂತೆ ಸುಳ್ಳು ದಾಖಲೆ ಮಾಡಿಕೊಟ್ಟು ಸಹಕರಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಪರಿಶೀಲಿಸದೇ ನೋಂದಣಾಧಿಕಾರಿಯಾಗಿರುವ ನಾಗರಾಜ್ ಅವರು ಇವರಿಗೆ ಜಾಗವನ್ನು ನೋಂದಣಿ ಮಾಡಿ ಸಹಕರಿಸಿದ್ದಾರೆ ಎಂದು ವಾರಿಜಾ ಎಂಬವರು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಜು.2 ರಂದು ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement
Previous Post

ಪುತ್ತೂರು: ವಿಜಯಸಾಮ್ರಾಟ್ ಸಂಸ್ಥೆ ವತಿಯಿಂದ ಡಾ.ಎಂ.ಕೆ ಪ್ರಸಾದ್ ರವರಿಗೆ ಗೌರವಾರ್ಪಣೆ

Next Post

ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಸರ್ವ ಧರ್ಮದ ಮುಖಂಡರ ಶಾಂತಿ ಸಭೆ

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page