Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ‌ ಶಾಸಕ‌ ರಾಜೇಶ್ ನಾಯ್ಕ್ ಭೇಟಿ

July 7, 2022
in ಬಂಟ್ವಾಳ
0
ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ‌ ಶಾಸಕ‌ ರಾಜೇಶ್ ನಾಯ್ಕ್ ಭೇಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದ ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಘಟನಾ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ‌ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸುನಿಲ್ ಕುಮಾರ್, ಘಟನೆ ನಡೆದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೋಲಿಸ್ ಇಲಾಖೆ ತಹಶೀಲ್ದಾರ್, ಪಿ.ಡಿ.ಒ , ಅಗ್ನಿಶಾಮಕದಳ, ಎನ್.ಡಿ.ಆರ್.ಎಫ್ ಹಾಗೂ ಕಾರ್ಯಕರ್ತರು, ಸ್ಥಳೀಯರು ಆಗಮಿಸಿ ಮಣ್ಣಿನೊಳಗೆ ಸಿಲುಕಿಕೊಂಡಿದ್ದ ನಾಲ್ವರನ್ನು ರಕ್ಷಣೆ ಮಾಡುವ ಪ್ರಯತ್ನ ಮಾಡಿದ್ದಾರೆ. ದುರದೃಷ್ಟವಶಾತ್ ನಾಲ್ವರು ಕಾರ್ಮಿಕರ ಪೈಕಿ ಓರ್ವನನ್ನು ಮಾತ್ರ ಜೀವಂತ ಉಳಿಸಿಕೊಳ್ಳಲು ಸಾಧ್ಯವಾಯಿತು.

Advertisement
Advertisement

ನಾಲ್ವರು ಕಾರ್ಮಿಕರು ಕೂಡ ಕೇರಳ ರಾಜ್ಯದವರು ಎಂದು ಪ್ರಾಥಮಿಕ ವರದಿಯ ಮಾಹಿತಿ. ಪೂರ್ಣ ವರದಿ ಬಂದ ನಂತರ ಸರಕಾರದ ಮಟ್ಟದಲ್ಲಿ ಸಾಧ್ಯವಿರುವ ಪರಿಹಾರವನ್ನು ನೀಡುತ್ತೇವೆ ಎಂದು ಅವರು ಹೇಳಿದರು.

Advertisement

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುವ ಮಳೆಗೆ ಪ್ರಕೃತಿಯಲ್ಲಿ ದೊಡ್ಡ ಮಟ್ಟದ ನಷ್ಟವನ್ನು ಉಂಟು ಮಾಡಿದೆ. ಬೇರೆ ಬೇರೆ ಕಡೆಗಳಲ್ಲಿ ಅನೇಕ ಪ್ರಾಕೃತಿಕ ವಿಕೋಪ ಉಂಟಾಗಿದ್ದು ಎಲ್ಲಾ ಪ್ರದೇಶಗಳಿಗೆ ಸಚಿವರು , ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಹಾರದ ಕಾರ್ಯವನ್ನು ಕೈಗೊಳ್ಳಲಿದ್ದೇವೆ. ಜೊತೆಗೆ ಜನರಿಗೆ ಧೈರ್ಯವನ್ನು ನೀಡುತ್ತವೆ. ಇಡೀ ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸನ್ನದ್ದ ಮಾಡುವ ಕೆಲಸ ಮಾಡುತ್ತೇವೆ ಎಂದರು.

ಇಂದು ತುರ್ತು ಸಭೆ:

ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಹಾಗೂ ಮುಂಜಾಗೃತ ಕ್ರಮವಾಗಿ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.

ಮುಂದಿನ 48 ಗಂಟೆಯಲ್ಲಿ ಬರಬಹುದಾದ ಮಳೆಯ ಅಂದಾಜು ಮಾಡಿಕೊಂಡು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ‌ಡಾ. ರಾಜೇಂದ್ರ ಕೆ.ವಿ. ತಹಶೀಲ್ದಾರ್ ಸ್ಮಿತಾರಾಮು, ಎಸ್.ಪಿ.ಹೃಷಿಕೇಶ್ ಸೋನಾವಣೆ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ಪಿ.ಡಿ.ಒ. ವಿದ್ಯಾ ಶಿವಾನಂದ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮಕರಣೀಕ ಕುಮಾರ್ , ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯ ರುಗಳಾದ ಬಾಲಕೃಷ್ಣ ಪೂಜಾರಿ ವಿಕೇಶ್ ಮೋಹನ್ ದಾಸ್ ನೂಜಂತೋಡಿ ರೂಪಶ್ರೀ, ನಳಿನಿ ಪ್ರಸಾದ್, ಜಯಶ್ರೀ, ಗೋಪಾಲ ಕುಲಾಲ್ ಪೂವಪ್ಪ ಮೆಂಡನ್ ಹರೀಶ್ ಪೂಜಾರಿ ತಾಕೊಡೆ, ಬಿಜೆಪಿ ಪ್ರಮುಖರಾದ ಚಿದಾನಂದ ಶಶಿಧರ್ ಪ್ರವೀಣ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Previous Post

ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಸರ್ವ ಧರ್ಮದ ಮುಖಂಡರ ಶಾಂತಿ ಸಭೆ

Next Post

ಬಂಟ್ವಾಳ: ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.