ಪುತ್ತೂರು: ಕಾರೊಂದು ಧರೆಯಿಂದ ಕೆಳಗುರುಳಿದ ಘಟನೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿಯ ಕಾಂಕ್ರೀಟ್ ರಸ್ತೆಯಲ್ಲಿ ನಡೆದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯಾಗಿ ಕೊಂಬೆಟ್ಟು ಮೂಲಕ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಧರೆಯಿಂದ ಕೆಳಗೆ ಉರುಳಿದೆ.

ಘಟನೆಯಿಂದಾಗಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ..

























