ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಜು.11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಪಿಯು, ಪದವಿ ಹಾಗೂ ಇತರ ವೃತ್ತಿಪರ ಸಂಸ್ಥೆಗಳಿಗೆ ರಜೆ ಅನ್ವಯ ಇಲ್ಲ. ನಾಳೆಯಿಂದ ತರಗತಿಗಳು ನಡೆಯಲಿವೆ.
ಜು.12 ರ ವರೆಗೆ ಕರಾವಳಿಯಾದ್ಯಂತ
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.



























