Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೈತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣ…!! ಇನ್ನು ಪತ್ತೆಯಾಗದ ಯುವಕರು…!!ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ..

July 10, 2022
in Featured, ಪುತ್ತೂರು
0
ಬೈತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣ…!! ಇನ್ನು ಪತ್ತೆಯಾಗದ ಯುವಕರು…!!ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು.9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಪತ್ತೆಯಾಗಿದ್ದು, ಬೆಳಿಗ್ಗಿನಿಂದ ಸಂಜೆಯವರೆಗೂ ಹುಡುಕಾಡಿದರೂ ಪ್ರಯಾಣಿಕರ ಬಗ್ಗೆ ಪತ್ತೆಯಾಗಿಲ್ಲ. ಕತ್ತಲಾದ ಹಿನ್ನೆಲೆ ಎಸ್.ಡಿ.ಆರ್.ಎಫ್ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ಬೈತಡ್ಕದಲ್ಲಿ ಕಾರು ನೀರಿಗೆ ಬಿದ್ದು ಯುವಕರಿಬ್ಬರೂ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಬೆಳಿಗ್ಗಿನಿಂದ ಸಂಜೆಯವರೆಗೂ ಹುಡುಕಾಟ ನಡೆಸಿದ ಎಸ್.ಡಿ. ಆರ್. ಎಫ್ ತಂಡ ಇದೀಗ ಕತ್ತಲಾದ ಹಿನ್ನೆಲೆ ನೀರಿನ ರಭಸ ಹೆಚ್ಚಾಗಿದ್ದು ಈ ಕಾರಣ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಿದ್ದಾರೆ.

ಕಾರು ಅಪಘಾತದ ಯುವಕರು ಮನೆಗೆ ಕರೆ ಮಾಡಿ ಲಾರಿ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದರು. ಈ ಬಗ್ಗೆ ಹಲವಾರು ಉಹಾಪೋಹಗಳು ಹರಿದಾಡುತ್ತಿದೆ. ಆದರೇ ಪ್ರಕರಣದ ಸತ್ಯಾಂಶವೆನೆಂದು ಪೊಲೀಸ್ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ..

Advertisement
Advertisement

ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೊಳೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿತ್ತು. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ ನೀರು ಹರಿಯುವ ರಭಸಕ್ಕೆ ಕಾರು ಮತ್ತೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಮತ್ತೆ ಹರಸಾಹಸ ಪಟ್ಟು ಅಗ್ನಿಶಾಮಕ ದಳದ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ.

ಕಾರು ವಿಟ್ಲ ಕುಂಡಡ್ಕ ನಿವಾಸಿ ಧನುಷ್(26) ರವರದ್ದು ಎಂದು ತಿಳಿದು ಬಂದಿದ್ದು ಹಾಗೂ ಕಾರಿನಲ್ಲಿ ವಾಹನ ಚಲಾಯಿಸುತ್ತಿದ್ದ ಧನುಷ್ ರವರ ಸಂಬಂಧಿ ಕನ್ಯಾನ ಮೂಲದ ಧನುಷ್(21) ಕೂಡ ಇದ್ದರು ಎಂದು ತಿಳಿದು ಬಂದಿದೆ. ಇವರಿಬ್ಬರು ನಿನ್ನೆ ರಾತ್ರಿ ಮನೆಯಿಂದ ಹೊರಟಿದ್ದಾರೆ ಎನ್ನಲಾಗಿದೆ.

Advertisement
Previous Post

ದ.ಕ. ಜಿಲ್ಲೆಯಾದ್ಯಂತ ನಾಳೆ (ಜು.11) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ : ಕಾಲೇಜುಗಳಿಗೆ ತರಗತಿ ಪ್ರಾರಂಭ

Next Post

ಬೈತಡ್ಕ ಹೊಳೆಯಲ್ಲಿ ಕಾರು ಮುಳುಗಿ ಇಬ್ಬರು ನಾಪತ್ತೆ ಪ್ರಕರಣ:ಕುಂಡಡ್ಕ ನಿವಾಸಿ ಧನುಷ್ ನಾಪತ್ತೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page