Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಗೆಲ್ಲು ಕಡಿಯುವ ವೇಳೆ ತಂತಿ ತಗುಲಿ ವಿದ್ಯುತ್ ಶಾಕ್..!! ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಪವರ್ ಮ್ಯಾನ್ ವಿಧಿಯಾಟಕ್ಕೆ ಬಲಿ..!!

July 12, 2022
in Featured, ಪುತ್ತೂರು
0
ಕುಂಬ್ರ: ಮರದ ಗೆಲ್ಲು ತೆರವಿನ ವೇಳೆ ವಿದ್ಯುತ್ ಶಾಕ್: ಪವರ್ ಮ್ಯಾನ್ ಮೃತ್ಯು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿದ್ಯುತ್ ತಂತಿಗೆ ತಾಗಿಕೊಂಡಿದ್ದ ಮರದ ಗೆಲ್ಲನ್ನು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿ ನಡೆದಿದೆ.

Advertisement
Advertisement

ಬಿಜಾಪುರ ಜಿಲ್ಲೆಯ ಬೂದಿಹಾಲ್ ತಾಲೂಕಿನ ಮುದ್ದೇಬಿಹಾಲ್ ನಿವಾಸಿ ಸುರೇಶ್ ಎಲಿಗಾರ್ ರವರ ಪುತ್ರ ಬಸವರಾಜ್ ಎಲಿಗಾರ್ (28) ಮೃತ ಪವರ್ ಮ್ಯಾನ್.

Advertisement

ಬಸವರಾಜ್ ಕುಂಬ್ರ ಮೆಸ್ಕಾಂನಲ್ಲಿ ಕಳೆದ ಆರು ವರುಷಗಳಿಂದ ಜೂನಿಯರ್ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Advertisement

ಜು.12 ರಂದು ಪರ್ಪುಂಜ ಅಡಿಕೆ ತೋಟದ ಬದಿಯಲ್ಲಿದ್ದ ವಿದ್ಯುತ್ ತಂತಿಯಿಂದ ಶಬ್ದ ಬರುತ್ತಿದೆ ಎಂದು ಸ್ಥಳೀಯರು ಮೆಸ್ಕಾಂಗೆ ಕರೆ ಮಾಡಿ ತಿಳಿಸಿದ್ದು, ಮಧ್ಯಾಹ್ನ ವೇಳೆ ಮೆಸ್ಕಾಂ ಪವರ್ ಮ್ಯಾನ್‌ಗಳಾದ ಚಂದ್ರ, ಬಸವರಾಜ್ ಮತ್ತಿತರರು ಪಿಕಪ್ ನಲ್ಲಿ ಬಂದಿದ್ದರು. ಮೆಸ್ಕಾಂ ಇಲಾಖೆಯಿಂದ ಪವರ್‌ಮ್ಯಾನ್‌ಗಳಿಗೆ ನೀಡಲಾಗಿದ್ದ ಗೆಲ್ಲು ಕಡಿಯುವ ಟ್ರೀ ಪ್ರೂನರ್ ದೋಂಟಿಯನ್ನು ತಂದಿದ್ದರು. ತೋಟದ ಬದಿಯಲ್ಲಿರುವ ಸಣ್ಣ ಹೊಳೆಯ ಬದಿಯಲ್ಲಿ ಹಾದು ಹೋಗುವ ಹೈ ಟೆನ್ಷನ್ ವಿದ್ಯುತ್ ತಂತಿಗೆ ತಾಗುತ್ತಿದ್ದ ಉಪ್ಪಳಿಗೆ ಮರದ ಗೆಲ್ಲು ತಂತಿಗಳಿಗೆ ತಾಗುತ್ತಿತ್ತು.

ಅರ್ಧ ವಿದ್ಯುತ್ ನಿರೋಧಕ ರಬ್ಬರ್ ಕವಚವನ್ನು ಹೊಂದಿರುವ ದೊಂಟಿಯ ಮೂಲಕ ಗೆಲ್ಲನ್ನು ಕಡಿಯುವ ವೇಳೆಗೆ ಆಕಸ್ಮಾತ್ ಆಗಿ ಬಸವರಾಜ್ ರವರು ಕಾಲು ಜಾರಿ ಬಿದ್ದ ಪರಿಣಾಮ ಗೆಲ್ಲು ಕಡಿಯುವ ಅಲ್ಯೂಮಿನಿಯಂ ದೊಂಟಿ ವಿದ್ಯುತ್ ತಂತಿಗೆ ತಾಗಿ ಬಸವರಾಜ್ ಗೆ ಶಾಕ್ ಹೊಡೆದಿದೆ ಪರಿಣಾಮ ಅವರು ನೀರಿಗೆ ಬಿದ್ದಿದ್ದಾರೆ.

ಕೂಡಲೇ ಅಲ್ಲಿದ್ದ ಪಿಕಪ್ ಚಾಲಕ ಮೋನಪ್ಪ, ಚಂದ್ರ ಹಾಗೂ ಇತರರು ಬಸವರಾಜ್ ರವರನ್ನು ಸಣ್ಣ ಹೊಳೆಯಿಂದ ಮೇಲಕ್ಕೆ ತಂದು ಮಲಗಿಸಿ ಆರೈಕೆ ಮಾಡಿದ್ದಾರೆ.

ವಿದ್ಯುತ್ ಶಾಕ್ ನ ಪರಿಣಾಮ ಬಸವರಾಜ್ ಅವರ ಕೈಗೆ ಸುಟ್ಟ ಗಾಯಗಳಾಗಿದ್ದು ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬಳಿಕ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೇ ಅಲ್ಲಿ ತಲುಪುವ ವೇಳೆ ಬಸವರಾಜ್ ಮೃತಪಟ್ಟಿದ್ದಾರೆ. ಈ ಬಗ್ಗೆ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವರಾಜ್ ರವರಿಗೆ ಮದುವೆಯಾಗಿ ಮೂರೇ ತಿಂಗಳು ಕಳೆದಿದ್ದು, ಪತ್ನಿ ಗರ್ಭಿಣಿಯಾಗಿದ್ದಳು ಎಂದು ತಿಳಿದು ಬಂದಿದೆ. ಮನೆಯಲ್ಲಿ ತೀರಾ ಬಡತನವಿದ್ದ ಕಾರಣ ಕಷ್ಟಪಟ್ಟು ಮೆಸ್ಕಾಂ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದುಕೊಂಡಿದ್ದರು. ಬಸವರಾಜ್ ರವರ ಹಠಾತ್ ಮರಣದಿಂದಾಗಿ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಮನೆಯಲ್ಲಿ ಕರೆಂಟ್(ವಿದ್ಯುತ್) ಹೋದ ತಕ್ಷಣ ಮೆಸ್ಕಾಂ ನವರನ್ನು ತೆಗಳುವ ಬದಲು ಅವರು ತಮ್ಮ ಕುಟುಂಬವನ್ನು ತೊರೆದು ಬಂದು ನಮಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಸಾರ್ವಜನಿಕರು ಅರಿಯಬೇಕಿದೆ.

Previous Post

ಅಡ್ಯನಡ್ಕ ಕುಡಿದ ಮತ್ತಿನಲ್ಲಿ ಫೈಟ್ : ಕತ್ತಿಯಿಂದ ಹಲ್ಲೆ : ಓರ್ವ ಗಂಭೀರ :ಆಸ್ಪತ್ರೆಗೆ ದಾಖಲು

Next Post

ಕಡಬ: ಅಕ್ರಮ ಜಾನುವಾರು ಸಾಗಾಟ:ಓರ್ವ ವಶಕ್ಕೆ..!!

OtherNews

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026

Leave a Reply Cancel reply

Your email address will not be published. Required fields are marked *

Recent News

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.