Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರಾಜ್ಯ ಡಾಡ್ಜ್ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ‘ಅಕ್ಷಯಾಭಿನಂದನಾ’ ಕಾರ್ಯಕ್ರಮ

July 13, 2022
in ಪುತ್ತೂರು
0
ರಾಜ್ಯ ಡಾಡ್ಜ್ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ‘ಅಕ್ಷಯಾಭಿನಂದನಾ’ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಜು.12 ರಂದು ಅಕ್ಷಯಾಭಿನಂದನಾ ಕಾರ್ಯಕ್ರಮವು ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಸುದಾನ ವಸತಿ ಶಾಲೆಯ ಸಂಚಾಲಕರಾದ ವಿಜಯ್ ಹಾರ್ವಿನ್‌ರವರು ಉದ್ಘಾಟಿಸಿ, ಭಾರತದ ಮಾನವ ಸಂಪನ್ಮೂಲದ ವೃತ್ತಿಯಲ್ಲಿ ಮುಂದುವರಿಸಲು ಈ ಕಾಲೇಜಿನಲ್ಲಿರುವ ವೃತ್ತಿಪರ ಕೋರ್ಸ್ಗಳು ಮಹತ್ವದ ಪಾತ್ರವಹಿಸುತ್ತದೆ ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕ್ರೀಡಾಕ್ಷೇತ್ರದಲ್ಲಿ ಪುತ್ತೂರಿನ ಹಿರಿಮೆಯನ್ನು ಉತ್ತುಂಗಕ್ಕೇರಿಸಿದ ಡಾಡ್ಜ್ಬಾಲ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾದ ಸುರೇಶ್ ಎನ್.ಕೆ ಪ್ರಾಂಶುಪಾಲರು ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ರವರು ಮಾತನಾಡಿ, ಭಾರತದಲ್ಲಿ ಉಗಮಗೊಂಡ ಚೆಸ್ ಹಾಗೂ ವಿವಿಧ ಆಟೋಟ ಸ್ಪರ್ದೆಗಳು ಅಂತರಾಷ್ಟಿಯ ಮಟ್ಟದಲ್ಲಿ ಯಾವ ರೀತಿಯಾಗಿ ಬೆಳವಣಿಗೆಯನ್ನು ಕಾಣುತ್ತಿದೆ ಎಂದು ತಿಳಿಸಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಡಶಾಲೆ, ತೆಂಕಿಲ ಇಲ್ಲಿನ ಮುಖ್ಯೋಪಾಧ್ಯಾಯರಾದ ಆಶಾ ಬೆಳ್ಳಾರೆ, ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಸಂದೇಶಗಳನ್ನು ನೀಡುವ ಮೂಲಕ ಮಹೀಳಾ ಸಬಲೀಕರಣದ ಮಹತ್ವದ ಬಗ್ಗೆ ತಿಳಿಸಿದರು.

Advertisement
Advertisement

ಈ ಸಂದರ್ಭದಲ್ಲಿ ರಾಜ್ಯ ಡಾಡ್ಜ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಪ್ರಶಸ್ತಿ ಪಡೆಯಲು ಮಾರ್ಗದರ್ಶನ ನೀಡಿ ಸಹಕರಿಸಿದ ವಿಜೇತ್ ಕುಮಾರ್ ದೈಹಿಕ ಶಿಕ್ಷಕರು ಮಂಗಳೂರು ಇವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತಗೊಂಡ ವಿಜೇತ್ ಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ನಡೆದ ಡಾಡ್ಜ್ಬಾಲ್ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಶಿಸ್ತು ಹಾಗೂ ಪರಿಶ್ರಮದ ಬಗ್ಗೆ ಮೆಚ್ಚುಗೆಯ ಮಾತನಾಡಿ, ರಾಜ್ಯ ಡಾಡ್ಜ್ಬಾಲ್ ಫೇಡರೇಶನ್ ವತಿಯಿಂದ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲುರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಡಾಡ್ಜ್ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳಿಂದ ಗೌರವಿಸಲಾಯಿತು. ರಾಷ್ಟಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕ ವಿಜೇತರಾದ ಕು. ದೇವಿಕಾರವನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಷಕ್ಷರಾದ ಜಯಂತ್ ನಡುಬೈಲು ರವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಮಾರ್ಗದರ್ಶನವಿಲ್ಲದೇ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆಯಲು ಸಹಕರಿಸಿದ ಎಲ್ಲಾ ದೈಹಿಕ ಶಿಕ್ಷಕರಿಗೆ ಧನ್ಯವಾದಗಳನ್ನು ತಿಳಿಸಿ ಮುಂದೆಯು ಹೀಗೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕೆಂದು ಮನವಿಮಾಡಿಕೊಂಡರು.

ಮಂಗಳೂರಿನಲ್ಲಿ ನಡೆದ ಮಿಸ್ ಮಂಗಳೂರು ಫ್ಯಾಶನ್ ಶೋ ಸ್ಪರ್ಧೆಯಲ್ಲಿ ವಿಜೇತರಾದ ಪ್ರತೀಕ್ಷಾ. ಪಿ.,ಆಶಾ ಹಾಗೂ ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿ ರನ್ನರ್‌ಅಪ್ ಸ್ಥಾನ ಪಡೆದ ವಚನ್ ಎಸ್ ಇವರಿಗೂ ಈ ಸಂದರ್ಭದಲ್ಲಿ ಗೌರವಿಸಲಾಯಿತು. ಪ್ರಾಂಶುಪಾಲರಾದ ಸಂಪತ್ ಪಕ್ಕಳ ಸ್ವಾಗತಿಸಿ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ವಂದಿಸಿದರು. ರಶ್ಮಿ ಮತ್ತು ಬಳಗ ಪ್ರಾರ್ಥಿಸಿ, ಕಾರ್ಯಕ್ರಮವನ್ನು ಕ್ರೀಡಾ ಸಂಚಾಲಕರಾದ ರಕ್ಷಣಾ ಟಿ.ಆರ್ ನಿರೂಪಿಸಿದರು. ಸಮಾರಂಭದಲ್ಲಿ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು: ಕಾಂಗ್ರೆಸ್ ‘ಪ್ರಕೃತಿ ವಿಕೋಪ ನಿರ್ವಹಣಾ’ ತಂಡ ಉದ್ಘಾಟನೆ

Next Post

ರೇಡಿಯೋ ಪಾಂಚಜನ್ಯ 90.8 ರಲ್ಲಿ ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಕುರಿತು ಭಾಷಣ ಸ್ಪರ್ಧೆ ಆಚರಣೆಯಾಗುತ್ತಿರುವ ತುಳುನಾಡ ತಿಂಗಳ ಆಟಿ – ಡಾ. ರಾಜೇಶ್ ಬೆಜ್ಜಂಗಳ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page