Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರೇಡಿಯೋ ಪಾಂಚಜನ್ಯ 90.8 ರಲ್ಲಿ ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಕುರಿತು ಭಾಷಣ ಸ್ಪರ್ಧೆ ಆಚರಣೆಯಾಗುತ್ತಿರುವ ತುಳುನಾಡ ತಿಂಗಳ ಆಟಿ – ಡಾ. ರಾಜೇಶ್ ಬೆಜ್ಜಂಗಳ

July 13, 2022
in ಪುತ್ತೂರು
0
ರೇಡಿಯೋ ಪಾಂಚಜನ್ಯ 90.8 ರಲ್ಲಿ ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಕುರಿತು ಭಾಷಣ ಸ್ಪರ್ಧೆ ಆಚರಣೆಯಾಗುತ್ತಿರುವ ತುಳುನಾಡ ತಿಂಗಳ ಆಟಿ – ಡಾ. ರಾಜೇಶ್ ಬೆಜ್ಜಂಗಳ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ತುಳುನಾಡ ವಿಶೇಷ ಆಚರಣೆಗಳ ಪೈಕಿ ಆಟಿ ವಿಶಿಷ್ಟ
ಸ್ಥಾನದಲ್ಲಿ ನಿಲ್ಲುತ್ತದೆ. ಜಾನಪದ ಕಲೆ, ಜಾನಪದ ತಿಂಡಿ-ತಿನಿಸು, ಪ್ರಾದೇಶಿಕ ಆರಾಧನೆ ಎಲ್ಲವನ್ನೂ ಒಂದೇ ತಿಂಗಳಲ್ಲಿ ಅನುಭವಿಸುವ ಸುಖ ತುಳುನಾಡ ಸಜ್ಜನರ ಆಟಿ ಆಚರಣೆಯಾಗಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುತ್ತಿದ್ದೇವೆ. ಮಳೆಯ ಬಿರುಸಿನ ನಡುವೆಯೂ ಪ್ರಸಕ್ತ ವರ್ಷಗಳಲ್ಲಿಯೂ ಇಂತಹ
ಸಾಂಪ್ರಾದಾಯಿಕ ಆಚರಣೆಗಳು ಪ್ರಚಲಿತದಲ್ಲಿರುವುದು
ಹೆಮ್ಮೆಯ ವಿಷಯ ಎಂದು ಸ್ವಚ್ಚ ಪುತ್ತೂರು ಪ್ರಾಜೆಕ್ಟ್
ಡೈರೆಕ್ಟರ್ ಡಾ. ರಾಜೇಶ್ ಬೆಜ್ಜಂಗಳ ಹೇಳಿದರು.

Advertisement
Advertisement
Advertisement

ಇವರು ರೇಡಿಯೋ ಪಾಂಚಜನ್ಯ 90.8 ಎಫ್ ಎಂ ನೇತೃತ್ವದಲ್ಲಿ ಇನ್ನರ್ ವೀಲ್ ಮತ್ತು ಮುಳಿಯ ಜ್ಯುವೆಲ್ಸ್ ಸಹಯೋಗದಲ್ಲಿ ನಡೆಸಿದ ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಕುರಿತು ಸೋಮವಾರ ನಡೆಸಿದ ತುಳು ಭಾಷಣ ಸ್ಪರ್ಧೆಯಲ್ಲಿ
ನಿರ್ಣಾಯಕರಾಗಿ ಭಾಗವಹಿಸಿ ಮಾತನಾಡಿದರು.

ತುಳುನಾಡು ಗಂಡು ಮೆಟ್ಟಿದ ಕಲೆಯ ಬೀಡು. ಜೊತೆಗೆ ತನ್ನದೇ ಆದ ಪಾರಂಪರಿಕ ಆರಾಧನೆ, ಆಚರಣೆಗಳನ್ನು ಉಳಿಸಿ
ಬೆಳೆಸಿಕೊಂಡು ಪೋಷಿಸುತ್ತಿದೆ. ಅಂತೆಯೇ ಆಟಿ ಮುಂಬರುವ
ಪೀಳಿಗೆಗೆ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಆಚರಣೆಯಾಗಿ
ಮಾರ್ಪಟ್ಟಿದೆ. ಏಕೆಂದರೆ ಹಿಂದಿನ ಪೀಳಿಗೆಯ ಜೀವನದ ಸೊಬಗನ್ನು ಮುಂಬರುವ ತಲೆಮಾರಿಗೆ ರವಾನಿಸುವ ಜವಾಬ್ದಾರಿ ನಮ್ಮದು ಎಂದರು. ನಂತರ ಮಾತನಾಡಿದ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಟೈನಿ ದೀಪಕ್, ತುಳು ನಮ್ಮ ಸ್ಥಳೀಯ ಬಾಷೆಯಾದರೂ, ಅದು ತನ್ನ ವ್ಯಾಪ್ತಿಯನ್ನು ಎಲ್ಲೆಡೆ ಪಸರಿಸುತ್ತ ಬಂದಿದೆ. ಅದೇ ರೀತಿ ಸ್ಥಳೀಯ ಭಾಷೆಗಳು ಅಳಿವಿನಂಚಿನಲ್ಲಿರುವುದಂತೂ ನಿಜ. ಸ್ಥಳೀಯ ಭಾಷೆಗಳ ಉಳಿವು ಅಗತ್ಯವಿರುವುದರಿಂದ ಇಂತಹ ಕಾರ್ಯಕ್ರಮಗಳು ಸ್ಪೂರ್ತಿದಾಯಕ. ಇಂತಹ ಇನ್ನಷ್ಟು ಆಯೋಜನೆಗಳು ಮುಂದೆ ಬರಲಿ ಎಂದು ಆಶಿಸಿದರು.

Advertisement
Advertisement

ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭೆ ಸದಸ್ಯೆ ಗೌರಿ
ಬನ್ನೂರು ಉಪಸ್ಥಿತರಿದ್ದರು. ಪುತ್ತೂರು, ಸುಳ್ಯ ತಾಲೂಕಿನ
ಕಾಲೇಜು ಸೇರಿದಂತೆ ೨೮ ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ
ಭಾಗವಹಿಸಿದ್ದರು. ಪದವಿ ವಿದ್ಯಾರ್ಥಿನಿ ನಿಶ್ಮಿತ ಪ್ರಾರ್ಥಿಸಿ, ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ
ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾರ್ಯದರ್ಶಿ ಪದ್ಮಾ ಕೆ ಆರ್ ಆಚಾರ್ಯ ವಂದಿಸಿದರು. ರೇಡಿಯೋ ಪಾಂಚಜನ್ಯ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ತಾಂತ್ರಿಕ ವಿಭಾಗದ ಪ್ರಶಾಂತ್ ಸಹಕರಿಸಿದರು.

Advertisement
Previous Post

ರಾಜ್ಯ ಡಾಡ್ಜ್ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ‘ಅಕ್ಷಯಾಭಿನಂದನಾ’ ಕಾರ್ಯಕ್ರಮ

Next Post

ರೇಡಿಯೋ ಪಾಂಚಜನ್ಯದಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಭಕ್ತಿಗೀತೆ ಸ್ಪರ್ಧೆ ಜುಲೈ 15ಕ್ಕೆ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page