Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ಆ.3) ದಾವಣಗೆರೆಯಲ್ಲಿ ಮಾಜಿ ಸಿ.ಎಂ. ಸಿದ್ದರಾಮಯ್ಯರವರ 75ನೇ ವರ್ಷದ ಜನ್ಮದಿನೋತ್ಸವ : ಅಮೃತ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಪ್ರಹ್ಲಾದ್ ನೇಮಕ

July 13, 2022
in ಪುತ್ತೂರು, ಬೆಂಗಳೂರು, ರಾಜಕೀಯ, ಸುಳ್ಯ
0
‘ದುಡಿದು ತಿನ್ನುವ ಅಮಾಯಕ ಟೈಲರ್ ನನ್ನು ಈ ರೀತಿಯಾಗಿ ಹತ್ಯೆಗೈಯುವುದು ಪೈಶಾಚಿಕ ಕೃತ್ಯ’- ದ.ಕ.ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಾಂಗ್ರೆಸ್ ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅಮೃತ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ ಆ.3ರಂದು ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿಯಾಗಿ ಪ್ರಹ್ಲಾದ್ ಬಿ.ರವರು ನೇಮಕಗೊಂಡಿದ್ದಾರೆ.

Advertisement
Advertisement
Advertisement

ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯರವರ 75ನೇ ವರ್ಷದ ಜನ್ಮ ದಿನೋತ್ಸವ-ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಮಿತಿಗೆ ಹಲವು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

Advertisement
Advertisement

ಆರ್.ವಿ.ದೇಶಪಾಂಡೆ ಗೌರವಾಧ್ಯಕ್ಷರಾಗಿ, ಕೆ.ಎನ್.ರಾಜಣ್ಣ ಅಧ್ಯಕ್ಷರಾಗಿ, ಹೆಚ್.ಸಿ.ಮಹದೇವಪ್ಪ ಸ್ವಾಗತ ಸಮಿತಿ ಅಧ್ಯಕ್ಷರಾಗಿ, ಬಸವರಾಜ ರಾಯರೆಡ್ಡಿ ಮಹಾಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಭೈರತಿ ಸುರೇಶ್ ಖಜಾಂಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ನೂತನವಾಗಿ 9 ಮಂದಿ ಪ್ರಧಾನ ಕಾರ್ಯದರ್ಶಿಗಳು ಮತ್ತು 9 ಮಂದಿ ಸಂಘಟನಾ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.

ಇದರಲ್ಲಿ ಪ್ರಹ್ಲಾದ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಮುಖಂಡರೊಂದಿಗೆ ಚರ್ಚಿಸಿ ದಾವಣಗೆರೆಗೆ ಆ.3ರಂದು ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಕರೆದುಕೊಂಡು ಬರುವಂತೆ ಪತ್ರದಲ್ಲಿ ತಿಳಿಸಲಾಗಿದೆ.

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಕೆಪಿಸಿಸಿ ಮುಖಂಡರೂ, ಖ್ಯಾತ ಕ್ಯಾನ್ಸರ್ ತಜ್ಞರೂ ಆಗಿರುವ ಡಾ. ರಘು ಬೆಳ್ಳಿಪ್ಪಾಡಿರವರ ಪುತ್ರರಾದ ಪ್ರಹ್ಲಾದ್ ಬಿ.ರವರು ಶಾಂತಿನಗರ ತ್ರಿವೇಣಿ ಕ್ರಿಕೆಟ್ ಕ್ಲಬ್, ತ್ರಿವೇಣಿ ಯುವಕ ಮಂಡಲ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯಲ್ಲಿ ತೊಡಗಿಸಿಕೊಂಡಿದ್ದರು.

ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ‌. ಪ್ರಹ್ಲಾದ್ ಅವರ ಸಹೋದರ ಅಭಿಷೇಕ್ ಬಿ.ರವರು ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಪದಾಧಿಕಾರಿಯಾಗಿದ್ದಾರೆ.

Advertisement
Previous Post

ರೇಡಿಯೋ ಪಾಂಚಜನ್ಯದಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಭಕ್ತಿಗೀತೆ ಸ್ಪರ್ಧೆ ಜುಲೈ 15ಕ್ಕೆ

Next Post

ಇನ್ನೂ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಯಲ್ಲಿ ಆರೆಂಜ್ ಅಲರ್ಟ್

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!
ಸುಳ್ಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page