Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

    ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಬೈಕ್ – ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!!

    ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!

    ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ:  ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕಡಬ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ : ಆರೋಪಿ ಪರಾರಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಮಲೆಯಾಳಂ ಹಾಡಿಗೆ ಪೊಲೀಸ್ ಅಧಿಕಾರಿಗಳಿಂದ ಸಖತ್ ಸ್ಟೆಪ್..!

March 30, 2021
in ಮಂಗಳೂರು
0
ಮಂಗಳೂರು: ಮಲೆಯಾಳಂ ಹಾಡಿಗೆ ಪೊಲೀಸ್ ಅಧಿಕಾರಿಗಳಿಂದ ಸಖತ್ ಸ್ಟೆಪ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪೊಲೀಸರ ಕಾರ್ಯದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರನ್ನು ಸ್ಲಿಮ್ ಅಂಡ್ ಟ್ರಿಮ್ ಮಾಡಲು ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ತಿಂಗಳ ಕಾಲ ನಡೆದ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಯ ದೈಹಿಕ ಸಾಮರ್ಥ್ಯ, ಬಲವರ್ಧನೆ ಹಾಗೂ ದೈಹಿಕ ಸದೃಢತೆಯ ಕಾರ್ಯಾಗಾರ ಸೋಮವಾರದಂದು ಸಮಾರೋಪಗೊಂಡಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್‌ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಲೆಯಾಳಂನ ಜುಮುಕಿ ಕಮಲ್‌ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

Advertisement
Advertisement

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹರಿರಾಂ ಶಂಕರ್‌, ತುಳು ಚಿತ್ರ ನಟ ಪೃಥ್ವಿ ಅಂಬರ್ ಜೊತೆಗೆ ಹಾಗೂ ಇತರ ಪೊಲೀಸ್ ಸಿಬ್ಬಂದಿಗಳ ಜೊತೆಗೆ ಡ್ಯಾನ್ಸ್ ಮಾಡಿದ್ದಾರೆ.ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ತೆರಳಿದ ಬಳಿಕ ಸಭಾ ಕಾರ್ಯಕ್ರಮದ ಕೊನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಪರಿವಾರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಖುದ್ದು ಕಮಿಷನರ್ ಮತ್ತು ಡಿಸಿಪಿ ತಾವು ಧರಿಸಿದ್ದ ಪೊಲೀಸ್ ದಿರಿಸಿನಲ್ಲೇ ಡ್ಯಾನ್ಸ್ ಮಾಡಿ ಗಮನ ಸೆಳೆದರು. ಇವರಿಬ್ಬರ ಡ್ಯಾನ್ಸ್ ಕಂಡು ಎಲ್ಲರೂ ಮೂಕವಿಸ್ಮಿತರಾದರು.

Advertisement
Previous Post

ಹೆಲ್ಮೆಟ್ ಧರಿಸದ ಗರ್ಭಿಣಿಯನ್ನು 3 ಕಿ.ಮೀ ನಡೆಸಿದ ಮಹಿಳಾ ಅಧಿಕಾರಿ ಅಮಾನತು

Next Post

ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ :; ಕೋವಿಡ್ 19 ನಿಯಮ ಪಾಲನೆ ಯೊಂದಿಗೆ ಕಾರ್ಯಕ್ರಮ ನಡೆಸಲು ಅನುಮತಿ

OtherNews

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ:  ನ್ಯಾಯಾಂಗ ಬಂಧನಕ್ಕೆ ರವಾನೆ..!!
Featured

May 6, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

May 3, 2026
ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

May 8, 2026
ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

May 8, 2026
ಬೈಕ್ – ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!!

ಬೈಕ್ – ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!!

May 7, 2026
ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!

ದನ ಕಳವು; ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!!

May 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page