Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

    ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

    ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

    ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

    ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

    ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

    ಹೊತ್ತಿ ಉರಿದ ಸ್ಕೂಟಿ..!!

    ಹೊತ್ತಿ ಉರಿದ ಸ್ಕೂಟಿ..!!

    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ವಿಟ್ಲ : ರಸಗೊಬ್ಬರ ಅಕ್ರಮ ಮಾರಾಟ ಜಾಲದ ಮೇಲೆ ದಾಳಿ- 642 ರಸಗೊಬ್ಬರ ಚೀಲ ವಶಕ್ಕೆ, ಓರ್ವನ ಬಂಧನ..!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

July 15, 2022
in ರಾಷ್ಟ್ರೀಯ
0
ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯುಎಇಯಿಂದ ವಾಪಸ್ ಆಗಿದ್ದ ಕೇರಳದ 35 ವರ್ಷ ಪ್ರಾಯದ ವ್ಯಕ್ತಿಯೋರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

Advertisement
Advertisement
Advertisement

ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ಕೊಲ್ಲಂನ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಅತನನ್ನು ಆಸ್ಪತ್ರೆಗೆ ದಾಖಲಿಸಿ ಮಾದರಿಗಳನ್ನು ಪರೀಕ್ಷೆ ನಡೆಸಿದಾಗ ಬಳಿಕ ಸೋಂಕು ಇರುವುದು ಖಚಿತಗೊಂಡಿದೆ. ಇದೀಗ ಸೋಂಕು ಖಚಿತಗೊಂಡಂತೆ ಆ ವ್ಯಕ್ತಿಯನ್ನು ಸಂಪರ್ಕ ಹೊಂದಿದವರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ಅತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‍ಐವಿ) ಕಳುಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಪರೀಕ್ಷೆಯ ಫಲಿತಾಂಶ ಬಂದಿದ್ದು, ಆತನಿಗೆ ಮಂಕಿಪಾಕ್ಸ್ ಸೋಂಕು ಇರುವುದು ಖಚಿತಗೊಂಡಿದೆ.

Advertisement

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡು ಬರುವ ರೋಗ ಲಕ್ಷಣಗಳನ್ನು ಹೋಲುತ್ತದೆ. ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿದೆ ಎಂದು ಮಾಹಿತಿ ಹಂಚಿಕೊಂಡಿತ್ತು. 1970ರಲ್ಲಿ ಮೊದಲ ಬಾರಿಗೆ ಕಾಂಗೋ ದೇಶದಲ್ಲಿ ಮಾನವನಲ್ಲಿ ಪತ್ತೆಯಾಯಿತು. ಈ ರೋಗ ಹೆಚ್ಚಾಗಿ ಆಫ್ರಿಕಾದಲ್ಲಿ ವಾಸಿಸುವವರಲ್ಲಿ ಕಂಡು ಬಂದಿದೆ. ಮಂಕಿಪಾಕ್ಸ್ ವೈರಸ್ ಇಲಿಗಳಲ್ಲಿ ಮತ್ತು ಕೋತಿಗಳಲ್ಲಿ ಹರಡುವುದು ಸಾಮಾನ್ಯ. ಸೋಂಕಾದ ಪ್ರಾಣಿಗಳು ಮನುಷ್ಯನ ಸಂಪರ್ಕ ಪಡೆದಾಗ ಅವರಿಗೂ ಹರಡುವ ಸಾಧ್ಯತೆ ಇರುತ್ತದೆ.

Previous Post

ಭಾರೀ ಸದ್ದಿನೊಂದಿಗೆ ಮತ್ತೆ ಕಂಪಿಸಿದ ಭೂಮಿ: ದಕ್ಷಿಣ ಕನ್ನಡ, ಕೊಡಗು ಗಡಿಯಲ್ಲಿ ನಿಲ್ಲದ ಆತಂಕ

Next Post

ಧರ್ಮಸ್ಥಳ: ಸ್ನಾನಘಟ್ಟಕ್ಕೆ ಇಳಿದ ಯುವತಿ ನಾಪತ್ತೆ: ತೀವ್ರ ಶೋಧ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

ಮಂಗಳೂರು: ಆನೆದಂತ ಮಾರಾಟ ಯತ್ನ: ಮೂವರು ಬಂಧನ…!!

June 12, 2026
ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

June 12, 2026
ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ..!!

June 12, 2026
ಹೊತ್ತಿ ಉರಿದ ಸ್ಕೂಟಿ..!!

ಹೊತ್ತಿ ಉರಿದ ಸ್ಕೂಟಿ..!!

June 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.