ಬೆಳ್ತಂಗಡಿ: ರಾಜ್ಯ ಸಭೆಗೆ ನಾಮನಿರ್ದೇಶನಗೊಂಡಿರುವ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ವಿಶ್ವಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯಧ್ಯಕ್ಷರಾದ ಪ್ರೊ.ಎಂ.ಬಿ ಪುರಾಣಿಕ್, ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷರಾದ ಯು.ಪೂವಪ್ಪ ಕಲ್ಲಾರೆ,ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತ್ತಡ್ಕ,ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ್ ಭುಜಂಗ ಕುಲಾಲ್,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ,ಮಂಗಳೂರು ಜಿಲ್ಲಾ ಅಧ್ಯಕ್ಷರಾದ ಗೋಪಾಲ್ ಕುತ್ತಾರ್,ಮಂಗಳೂರು ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಸೇವಾ ಪ್ರಮುಖ್ ಪ್ರವೀಣ್ ಕುತ್ತಾರ್,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ.
ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ,ಪುತ್ತೂರು ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ,ಜಿಲ್ಲಾ ಆಖಾಡ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್,ಉಪಾಧ್ಯಕ್ಷರಾದ ಶ್ರೀಧರ್ ಗುಡಿಗಾರ್,ಬಜರಂಗದಳ ಸಂಯೋಜಕ್ ಸಂತೋಷ್ ಅತ್ತಾಜೆ,ಪ್ರಮುಖರಾದ ಪ್ರಮೋದ್ ಪಂಪ್ವೆಲ್,ಲಕ್ಷ್ಮಣ್ ಬೆಳ್ಳಿಪ್ಪಾಡಿ,ಉಮೇಶ್ ಕಳೆಂಜ,ಆಖಿಲ್ ರೇಖ್ಯ ಉಪಸ್ಥಿತರಿದ್ದರು.


























