Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಮಹಿಳೆಯನ್ನು ಹಿಂಬಾಲಿಸಿ ತಡೆದು ಅಸಭ್ಯ ವರ್ತನೆ: ಆರೋಪಿಯ ಬಂಧನ

July 17, 2022
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಮಹಿಳೆಯನ್ನು ಹಿಂಬಾಲಿಸಿ ತಡೆದು ಅಸಭ್ಯ ವರ್ತನೆ: ಆರೋಪಿಯ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿರುವುದಾಗಿ ವ್ಯಕ್ತಿಯೋರ್ವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಮಾಜಿ ಸೈನಿಕ ವಿದೀಪ್ ಕುಮಾರ್ ಮಹಿಳೆಯ ಜೊತೆ ಅಸಭ್ಯವಾಗಿ ಬಂಧಿತ ಆರೋಪಿ.

ಮಹಿಳೆಯೋರ್ವರು ಕಾವು ಕ್ಯಾಂಪ್ಕೋ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವಿದೀಪ್ ಕುಮಾರ್ ಸಹ ಅದೇ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ.

Advertisement
Advertisement

ಜು.16 ರಂದು ಸಂಜೆ ವೇಳೆ ಮಹಿಳೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿದೀಪ್ ಕುಮಾರ್ ಮೋಟಾರ್ ಸೈಕಲ್ ನಲ್ಲಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಮಹಿಳೆಯನ್ನು ತಡೆದು ನಿಲ್ಲಿಸಿ ‘ನನಗೆ ನೀನು ಬೇಕು, ನಾನು ನಿನಗೋಸ್ಕರ ಯಾರನ್ನು ಬೇಕಾದರೂ ಬಿಟ್ಟು ಬಿಡುತ್ತೇನೆ, ನೀನು ನನ್ನ ಜೊತೆ ಬರಬೇಕು’, ಎಂದೆಲ್ಲಾ ಹೇಳಿದ್ದು, ಆ ವೇಳೆ ಜನ ಬರುತ್ತಿರುವುದನ್ನು ಗಮನಿಸಿ ಅಲ್ಲಿಂದ ತೆರಳಿದ ಆತ ತದ ನಂತರ ಮತ್ತೆ ಬಂದು ತಡೆದು ನಿಲ್ಲಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ 79/2022 ಕಲo: 354(D), 341 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Advertisement
Previous Post

ಈಶ್ವರಮಂಗಲ: ತಡರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯೋರ್ವರ ಮೇಲೆ ಕತ್ತಿಯಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

Next Post

ಪವಾಡ ರೀತಿಯಲ್ಲಿ ಉರುಳಿದ ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಳದ ಅಶ್ವತ್ಥ ವೃಕ್ಷ

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page