ಪುತ್ತೂರು: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.5 ರಂದು ನಡೆಯಲಿರುವ ‘ವರ ಮಹಾಲಕ್ಷ್ಮಿ ವ್ರತ ಪೂಜೆ’ಯ ಆಮಂತ್ರಣ ಪತ್ರಿಕೆಯನ್ನು ಜು.17 ರಂದು ಬಿಡುಗಡೆಗೊಳಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ರವರ ಅಧ್ಯಕ್ಷತೆಯಲ್ಲಿ, ದೇವಳದ ಮುಂಭಾಗದ ಚಿನ್ಮಯಿ ಸಭಾಂಗಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.




























