ಬೆಟ್ಟಂಪಾಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಟ್ಟಂಪಾಡಿ ಘಟಕದ ವತಿಯಿಂದ ಭಾರತ್ ಮಾತಾ ಪೂಜನಾ ಕಾರ್ಯಕ್ರಮ ಪ್ರಿಯದರ್ಶಿನಿ ಶಾಲಾ ವಠಾರದಲ್ಲಿ ನಡೆಯಿತು.

ಬೌದ್ಧಿಕ ಅನ್ನು ಸುರೇಶ್ ರವರು ನಡೆಸಿದರು. ಪ್ರಮುಖ ಭಾಷಣವನ್ನು ಎಬಿವಿಪಿ ಯ ಪುತ್ತೂರು ಜಿಲ್ಲಾ ಸಂಚಾಲಕರಾದ ಮಂಜುನಾಥ ಜೋಡುಕಲ್ಲು ರವರು ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ಹಿರಿಯರು ಮತ್ತು ಎಬಿವಿಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.




























