ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ನಡುವೆ ಜಗಳ ನಡೆದು ಹೊಡೆದಾಡಿಕೊಂಡ ಘಟನೆ ಪಡೀಲ್ ವೈನ್ ಶಾಪ್ ಬಳಿ ನಡೆದಿದೆ.
ಪಡೀಲ್ ವೈನ್ ಶಾಪ್ ಬಳಿ ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ನಡುವೆ ಜಗಳ ನಡೆದು, ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆ ಬಗ್ಗೆ ಪುತ್ತೂರು ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..


























