Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು..!!

    (ಫೆ.05): ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ…!!

    ಪುತ್ತೂರು: ಪಿ.ಜಿ. ಜಗನ್ನಿವಾಸ ರಾವ್ ನೀಡಿದ ದೂರಿನ ಹಿನ್ನಲೆ; ಠಾಣೆಗೆ ಹಾಜರಾಗಲು ಪ್ರತಿಭಾ ಕುಳಾಯಿಗೆ ನೋಟಿಸ್..!!

    ಪುತ್ತೂರು: ರಸ್ತೆಗೆ ಬಿದ್ದ ತೆಂಗಿನ ಮರ: ವಿದ್ಯುತ್ ತಂತಿಗೆ ಹಾನಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ : ಮಾಣಿಲ ಗ್ರಾಪಂ ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಗೆಲುವು

March 31, 2021
in ಬಂಟ್ವಾಳ, ರಾಜಕೀಯ
0
ಬಂಟ್ವಾಳ : ಮಾಣಿಲ ಗ್ರಾಪಂ ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಗೆಲುವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಸೋಮವಾರ ನಡೆದ ಮಾಣಿಲ ಗ್ರಾಪಂ ಉಪಚುನಾವಣೆಯ ಮತ ಎಣಿಕೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಜಯಗಳಿಸಿದ್ದಾರೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರು. ಎರಡು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ ಕಾರಣದಿಂದಾಗಿ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೇಶ್ ಕುಮಾರ್ ಬಾಳೆಕಲ್ಲು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಗಿತ್ತು.

Advertisement
Advertisement
Advertisement

ಮಾಣಿಲದ ಒಂದು ಸ್ಥಾನಕ್ಕೆ ಎಂಟು ನಾಮಪತ್ರಗಳು ಸಲ್ಲಿಕೆ ಆಗಿದ್ದು ಈ ಪೈಕಿ ಐದು ನಾಮಪತ್ರಗಳನ್ನು ಹಿಂಪಡೆಯಲಾಗಿತ್ತು. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ , ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

1025 ಮಂದಿ ಮತದಾರರಿರುವ ಮಾಣಿಲದಲ್ಲಿ 637 ಮತ ಚಲಾವಣೆಯಾಗಿದೆ. ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ 364 ಮತ ಗಳಿಸಿ ಜಯ ಸಾಧಿಸಿದ್ದು, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ 226 ಮತ ಗಳಿಸಿ ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ 41 ಮತ ಗಳಿಸಿದ್ದು 6 ಮತಗಳು ತಿರಸ್ಕೃತಗೊಂಡಿವೆ. ಮಾಣಿಲದ ಒಂದು ಸ್ಥಾನ ಹಾಗೂ ಪುದುವಿನ ಒಂದು ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ಪೈಕಿ ಪುದು ಗ್ರಾ.ಪಂ. ನಲ್ಲಿ ವೀಣಾ ಎಂಬವರು ಅವಿರೋಧ ಆಯ್ಕೆಯಾಗಿದ್ದರು. ಮಾಣಿಲದಲ್ಲಿ ಮಾತ್ರ ಚುನಾವಣೆ ನಡೆದಿತ್ತು.

Advertisement
Advertisement
Advertisement
Previous Post

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ : ವಿದ್ಯಾರ್ಥಿನಿ ದಾರುಣ ಸಾವು

Next Post

ಆರೋಗ್ಯ ಇಲಾಖೆ ವರದಿ : ಪುತ್ತೂರು, ಕಡಬದಲ್ಲಿ 6 ಮಂದಿಗೆ ಕೊರೊನಾ ಸೋಂಕು ದೃಢ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ..!!

February 6, 2026
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!!

February 5, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!

ಕಡಬ : ನಾಯಿ ಅಡ್ಡ ಬಂದ ಪರಿಣಾಮ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು…!!!

February 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page