ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಘಟನಾ ಸ್ಥಳಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.



























