ಸುಳ್ಯ ಹಾಗೂ ಕಡಬ ಅಸಂಘಟಿತ ಕಾರ್ಮಿಕ ಸಮಿತಿಯ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.

ಶರೀಫ್ ರವರು, ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಸಮಿತಿಯ ಕಾರ್ಯದರ್ಶಿಗಳಾಗಿ ಹಾಗೂ ಪುತ್ತೂರು ಯಂಗ್ ಬ್ರಿಗೇಡ್ ಸೇವಾದಳದ ನಾಯಕರಾಗಿ ಮತ್ತು ಪುತ್ತೂರು ಕಾಂಗ್ರೆಸ್ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.



























