Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಶಿರೂರು ಆ್ಯಂಬುಲೆನ್ಸ್ ದುರಂತ: ಚಾಲಕ ರೋಷನ್ ಪೊಲೀಸ್ ವಶಕ್ಕೆ: ದನ ಅಡ್ಡ ಬಂದಿದ್ದರಿಂದ ನಿಯಂತ್ರಣ ಸಿಕ್ಕಿಲ್ಲ, ಟೋಲ್‌ನವರ ನಿರ್ಲಕ್ಷ್ಯವೂ ಇದೆ- ರೋಷನ್ ಆರೋಪ

July 21, 2022
in ರಾಜ್ಯ
0
ಶಿರೂರು ಆ್ಯಂಬುಲೆನ್ಸ್ ದುರಂತ: ಚಾಲಕ ರೋಷನ್ ಪೊಲೀಸ್ ವಶಕ್ಕೆ: ದನ ಅಡ್ಡ ಬಂದಿದ್ದರಿಂದ ನಿಯಂತ್ರಣ ಸಿಕ್ಕಿಲ್ಲ, ಟೋಲ್‌ನವರ ನಿರ್ಲಕ್ಷ್ಯವೂ ಇದೆ- ರೋಷನ್ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ: ಶಿರೂರು ಆ್ಯಂಬುಲೆನ್ಸ್ ಅಪಘಾತ ದುರಂತ ಪ್ರಕರಣದಲ್ಲಿ ಪವಾಡ ರೀತಿಯಂತೆ ಪರಾಗಿದ್ದ ಚಾಲಕ ರೋಷನ್‌ನನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement
Advertisement

ಸದ್ಯ ರೋಷನ್ ಬೈಂದೂರು ಪೊಲೀಸರ ವಶದಲ್ಲಿದ್ದು, ವೈದ್ಯಕೀಯ ಪರೀಕ್ಷೆಗೆ ಚಾಲಕನ ರಕ್ತದ ಮಾದರಿಯನ್ನ ಮಣಿಪಾಲದ ಆಸ್ಪತ್ರೆಗೆ ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ ಶಿರೂರು ಟೋಲ್ ಗೇಟ್ ಬಳಿ ನಿನ್ನೆ ಸಂಭವಿಸಿದ್ದ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದರು.

Advertisement
Advertisement

ದುರಂತರದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದರು. ಅಪಘಾತ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಘಟನೆಯಲ್ಲಿ ಪವಾಡ ಎಂಬಂತೆ ಗಾಯಗಳೊಂದಿಗೆ ಪರಾಗಿದ್ದ ರೋಷನ್ ಅಪಘಾತಕ್ಕೆ ಹಸು ಅಡ್ಡ ಬಂದಿದ್ದು, ಹಾಗೂ ಟೋಲ್ ಗೇಟ್ ಸಿಬ್ಬಂದಿ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಯ್ತು ಎಂದು ಆರೋಪಿಸಿದ್ದರು.

ಈ ನಡುವೆ ಚಾಲಕ ಮದ್ಯ ಸೇವನೆ ಮಾಡಿ ಆ್ಯಂಬುಲೆನ್ಸ್ ಚಲಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಚಾಲಕನ ರಕ್ತದ ಮಾದರಿ ಮಣಿಪಾಲದ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇಂದು ಸಂಜೆ ವೇಳೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Previous Post

ಮಂಗಳೂರು: ಕಿಸ್ಸಿಂಗ್ ವೀಡಿಯೋ ಜಾಡು ಹಿಡಿದ ಪೊಲೀಸರಿಗೆ ವಿದ್ಯಾರ್ಥಿಗಳ ಬೆತ್ತಲು ವೀಡಿಯೋ ಲಭ್ಯ: ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..!!

Next Post

ರಾಷ್ಟ್ರಪತಿ ಚುನಾವಣೆ: ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮುಗೆ ಮುನ್ನಡೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page