Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

    ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸುಳ್ಯ: ಗುಂಪು ಹಲ್ಲೆಗೊಳಗಾಗಿ ಹತ್ಯೆಯಾದ ಯುವಕನ ಕುಟುಂಬಕ್ಕೆ ಪರಿಹಾರಕ್ಕೆ ಮುಖಂಡರ ಪಟ್ಟು: ಆಸ್ಪತ್ರೆಯ ಬಿಲ್ಲು ಪಾವತಿಗೆ ಜಿಲ್ಲಾ ಆಡಳಿತ ಒಪ್ಪಿಗೆ: ಪೋಸ್ಟ್ ಮಾರ್ಟಂಗೆ ವೆನ್ಲಾಕ್ ತಲುಪಿದ ಮಸೂದ್ ಮೃತದೇಹ: ರಾತ್ರಿ ಬೆಳ್ಳಾರೆ ಮಸೀದಿ ತಲುಪಲಿರುವ ಮೃತದೇಹ

July 21, 2022
in ಪುತ್ತೂರು, ಮಂಗಳೂರು
0
ಸುಳ್ಯ: ಗುಂಪು ಹಲ್ಲೆಗೊಳಗಾಗಿ ಹತ್ಯೆಯಾದ ಯುವಕನ ಕುಟುಂಬಕ್ಕೆ ಪರಿಹಾರಕ್ಕೆ ಮುಖಂಡರ ಪಟ್ಟು: ಆಸ್ಪತ್ರೆಯ ಬಿಲ್ಲು ಪಾವತಿಗೆ ಜಿಲ್ಲಾ ಆಡಳಿತ ಒಪ್ಪಿಗೆ: ಪೋಸ್ಟ್ ಮಾರ್ಟಂಗೆ ವೆನ್ಲಾಕ್ ತಲುಪಿದ ಮಸೂದ್ ಮೃತದೇಹ: ರಾತ್ರಿ ಬೆಳ್ಳಾರೆ ಮಸೀದಿ ತಲುಪಲಿರುವ ಮೃತದೇಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಸೂದ್ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಒಪ್ಪಿಕೊಂಡಿದೆ.

Advertisement
Advertisement

ಹಲ್ಲೆಗೊಳಗಾಗಿ ಸಾವನ್ನಪ್ಪಿರುವ ಮಸೂದ್ ಮೃತದೇಹವನ್ನು
ಅಂತ್ಯಸಂಸ್ಕಾರಕ್ಕಾಗಿ ತೆಗೆಯಬೇಕಾದರೆ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕು, ಆಸ್ಪತ್ರೆಯ ಬಿಲ್ಲನ್ನು ಸರಕಾರವೇ
ಪಾವತಿಸಬೇಕು, ಸ್ವತಃ ಜಿಲ್ಲಾಧಿಕಾರಿಗಳೇ ಆಸ್ಪತ್ರೆಗೆ ಬಂದು ಭರವಸೆ ನೀಡಬೇಕು ಎಂದು ಮುಸ್ಲಿಮ್ ಒಕ್ಕೂಟದ ಮುಖಂಡರು
ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.

Advertisement

ಮಂಗಳೂರಿನ ಆಸ್ಪತ್ರೆಯ ಮುಂದೆ ನೂರಾರು ಮಂದಿ ಮುಸ್ಲಿಂ
ಸಮಾಜ ಬಾಂಧವರು ಜಮಾಯಿಸ ತೊಡಗಿದ್ದರು. ಪರಿಸ್ಥಿತಿಯ
ಗಂಭೀರತೆಯನ್ನು ಅರಿತ ಜಿಲ್ಲಾಧಿಕಾರಿಗಳು ಮಂಗಳೂರು
ತಹಶೀಲ್ದಾರ್ ರನ್ನು ಮಾತುಕತೆಗಾಗಿ ಆಸ್ಪತ್ರೆ ಕಳುಹಿಸಿದರು. ಜತೆಗೆ
ಮಂಗಳೂರಿನ ಪೊಲೀಸ್ ಕಮಿಷನರ್ ಡಾ. ಶಶಿಧರ್ ಮತ್ತಿತರ ಅಧಿಕಾರಿಗಳು ಆಸ್ಪತ್ರೆಗೆ ಬಂದರು ಅಲ್ಲಿ ಮಾತುಕತೆ ನಡೆದ ಸಂದರ್ಭ ಮೃತರ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂ. ಪರಿಹಾರವನ್ನು ಸರಕಾರ ನೀಡಬೇಕು ಎಂಬ ಬೇಡಿಕೆಯನ್ನು ಮುಸ್ಲಿಮ್ ಒಕ್ಕೂಟದ ಮುಖಂಡರು ಮುಂದಿಟ್ಟರು. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಫೋನ್ ಮೂಲಕ ಚರ್ಚೆ ನಡೆಸಿದ
ತಹಶೀಲ್ದಾರ್ ಜಿಲ್ಲಾಧಿಕಾರಿಗಳು ಸರಕಾರಕ್ಕೆ ಶಿಫಾರಸು ಮಾಡಲು
ಒಪ್ಪಿರುವುದಾಗಿ ಹೇಳಿದರೆನ್ನಲಾಗಿದೆ.

Advertisement

ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಸೂದ್ ಗೆ ಚಿಕಿತ್ಸೆ ನೀಡಿದ ಬಾಬು
43 ಸಾವಿರ ಬಿಲ್ ಆಗಿದ್ದು, ಅದರಲ್ಲಿ 13 ಸಾವಿರ ರೂ. ಗಳನ್ನು ಸುಳ್ಯದ ಮುಖಂಡರು ಮಾತನಾಡಿದ ಮೇರೆಗೆ ಕಡಿಮೆ ಮಾಡಲಾಗಿತ್ತೆನ್ನಲಾಗಿದೆ. ಉಳಿದ 30 ಸಾವಿರ ರೂ.ಗಳನ್ನು
ಜಿಲ್ಲಾಡಳಿತವೇ ಪಾವತಿಸಬೇಕೆಂಬ ಮುಖಂಡರ ಆಗ್ರಹವನ್ನೂ
ಜಿಲ್ಲಾಡಳಿತ ಒಪ್ಪಿಕೊಂಡಿತೆನ್ನಲಾಗಿದೆ.

ತಮ್ಮ ಬೇಡಿಕೆಗಳಿಗೆ ಜಿಲ್ಲಾಡಳಿತ ಒಪ್ಪಿದ ಹಿನ್ನಲೆಯಲ್ಲಿ ಮಸೂದ್ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಲು ಅವರ ಕುಟುಂಬಿಕರು ಮತ್ತು ಸಮಾಜ ಬಾಂಧವರು ಒಪ್ಪಿದರು. ಅದರಂತೆ ಇದೀಗ ಮೃತದೇಹದ ಮರಣೋತ್ತರ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಈ ಮಾತುಕತೆಯಲ್ಲಿ ಮಂಗಳೂರು ಶಾಸಕ ಯು.ಟಿ. ಖಾದರ್, ಸುಳ್ಯದ ಮುಸ್ಲಿಂ ಮುಖಂಡರುಗಳಾದ ಕೆ.ಎಂ.ಮುಸ್ತಫಾ, ಇಕ್ಬಾಲ್ ಬೆಳ್ಳಾರೆ, ಜಾಬಿರ್ ಅರಿಯಡ್ಕ, ಸುಹೈಲ್ ಕಂದಕ್, ಶಾಹುಲ್ ಹಮೀದ್, ಅಬ್ದುಲ್ ಗಫೂರ್ ಕಲ್ಮಡ್ಕ, ಇಸ್ಮಾಯಿಲ್ ಪಡ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು ತಿಳಿದು ಬಂದಿದೆ.

ಮಸೂದೆ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯಸಂಸ್ಕಾರಕ್ಕಾಗಿ ದೇಹವನ್ನು ಬೆಳ್ಳಾರೆಗೆ ತರಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

Previous Post

ಬೆಳ್ಳಾರೆ: ತಂಡದಿಂದ ಹಲ್ಲೆಗೊಳಗಾಗಿದ್ದ ಮಸೂದ್ ಸಾವನ್ನಪ್ಪಿದ ಹಿನ್ನೆಲೆ: ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್

Next Post

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ತಡೆದ ಹಿಂದು ಪರ ಸಂಘಟನೆಯು ಕಾರ್ಯಕರ್ತರು : ಆರೋಪಿ ಪರಾರಿ – ಕಾರು ವಶಕ್ಕೆ…!!!

OtherNews

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!
ಧಾರ್ಮಿಕ

(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!
Featured

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

September 21, 2026
ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!
Featured

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page