Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು : ಕಾರ್ಣಿಕ ಮೆರೆದ ಕೊರಗಜ್ಜ : ಕ್ಷೇತ್ರ ಅಪವಿತ್ರಗೊಳಿಸಿದ ಓರ್ವನ ಸಾವು, ಇಬ್ಬರಿಂದ ತಪ್ಪು ಕಾಣಿಕೆ

April 1, 2021
in Featured, ಧಾರ್ಮಿಕ, ಮಂಗಳೂರು
0
ಮಂಗಳೂರು : ಕಾರ್ಣಿಕ ಮೆರೆದ ಕೊರಗಜ್ಜ : ಕ್ಷೇತ್ರ ಅಪವಿತ್ರಗೊಳಿಸಿದ ಓರ್ವನ ಸಾವು, ಇಬ್ಬರಿಂದ ತಪ್ಪು ಕಾಣಿಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ನಗರದ ಎಮ್ಮೆಕೆರೆಯಲ್ಲಿರುವ ಕೊರಗಜ್ಜನ ಕ್ಷೇತ್ರವನ್ನು ಮೂತ್ರ ಮಾಡಿ ಗಲೀಜು ಮಾಡಿದ್ದಲ್ಲದ್ದೆ ಲಕ್ಷಾಂತರ ಕೊರಗಜ್ಜನ ಭಕ್ತರಿಗೆ ನೋವುಂಟು ಮಾಡಿದ ಆರೋಪಿಗಳಿಗೆ ಕಾರಣಿಕ ಶಕ್ತಿ ಕೊರಗಜ್ಜನ ಮಹಿಮೆ ಅರಿವಾಗಿದ್ದು ,ಅಪರಾಧಿಗಳಲ್ಲಿ ಓರ್ವ ಹುಚ್ಚು ಹಿಡಿದು ಸಾವನ್ನಪ್ಪಿದ್ದರೆ,ಉಳಿದಿಬ್ಬರು ಪ್ರಾಣ ಭೀತಿಯಿಂದ ಬುಧವಾರ ಕ್ಷೇತ್ರದಲ್ಲಿ ಕೋಲ ನಡೆಯುವ ಸಂದರ್ಭ ಆಗಮಿಸಿ ಕೊರಗಜ್ಜನ ಮುಂದೆ ತಪ್ಪು ಕೇಳಿದ್ದಾರೆ.ಇನ್ನೋರ್ವ ಅಸೌಖ್ಯದಿಂದ ತಪ್ಪು ಕೇಳುವ ಕಾರ್ಯದಿಂದ ದೂರ ಉಳಿದಿದ್ದಾನೆ.

Advertisement
Advertisement
Advertisement

ಕಳೆದ ತಿಂಗಳು ಈ ಘಟನೆ ನಡೆದಿತ್ತು.ಬಳಿಕ ಹಿಂದೂ ಸಂಘಟನೆಗಳು ಕಾಲ್ನಡಿಗೆ ಜಾಥಾ ಸಹಿತ ಹಲವು ಕಾರ್ಯಕ್ರಮ ಹಮ್ಮಿಕೊಂಡು ಕ್ಷೇತ್ರಕ್ಕೆ ಅಪಚಾರ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹರಕೆ ,ದೂರು ಸಲ್ಲಿದ್ದನ್ನು ಸ್ಮರಿಸಬಹುದು.ಕಾಕತಾಳೀಯ ಎಂಬಂತೆ ಓರ್ವ ಅಪರಾಧಿ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿಯೇ ತಲೆಯನ್ನು ಗೋಡೆಗೆ ಬಡಿದುಕೊಂಡು ಮೃತಪಟ್ಟಿದ್ದಾನೆ.

Advertisement
Advertisement

ಇದೀಗ ಕ್ಷೇತ್ರದ ಕಾರಣಿಕ ಗೋಚರಿಸಿದ್ದು ಅಪರಾಧಿಗಳು ದೈವದ ಮುಂದೆ ಕ್ಷಮಾಪಣೆಗೆ ಮುಂದಾಗಿದ್ದಾರೆ. ಅಂದಾಜು 25-35ರ ಹರೆಯದ ಯುವಕರೇ ಗಲಬೆ ಸೃಷ್ಟಿಸುವ ಉದ್ದೇಶ ಇಲ್ಲವೇ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಬೇರೆ ಕೋಮಿನ ಒಟ್ಟು ಹದಿಮೂರು ಜನರ ತಂಡ ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸುವ ಈ ಕೃತ್ಯ ಎಸಗಿರುವುದು ಕಂಡು ಬಂದಿದ್ದು,ಕ್ಷಮಾಪಣೆ ಆದ ಕೂಡಲೇ ಪೊಲೀಸರ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಸ್ಥಳದಲ್ಲಿ ಇದ್ದ ಬಜರಂಗದಳದ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಘಟನೆಯೂ ನಡೆಯಿತು.

Advertisement
Previous Post

ದಕ್ಷಿಣ ಕನ್ನಡ ‘ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ’ : ಜಿಲ್ಲಾ ಆರೋಗ್ಯಾಧಿಕಾರಿ ಸಭೆಯಲ್ಲಿ ಘೋಷಣೆ

Next Post

ಸಾಮೆತ್ತಡ್ಕ : ಕಾರು ಬೈಕ್ ಡಿಕ್ಕಿ- ಬೈಕ್ ಸವಾರನಿಗೆ ಗಾಯ

OtherNews

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026

Leave a Reply Cancel reply

Your email address will not be published. Required fields are marked *

Recent News

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page