ಪುತ್ತೂರು : ಸಾಮೆತ್ತಡ್ಕದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಕಾರ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿರುವ ವಿಚಾರ ತಿಳಿದು ಬಂದಿದೆರು : ಸಾಮೆತ್ತಡ್ಕದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಕಾರ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿರುವ ವಿಚಾರ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.