Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

    ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

    (ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

    ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

    ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ..!!

    ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ..!!

July 24, 2022
in ಕ್ರೈಮ್, ರಾಜ್ಯ
0
ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ ‘ಪುಷ್ಪಾ’ ಸಿನಿಮಾದ ತಂತ್ರ ಬಳಸಿ ಬೊಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

Advertisement
Advertisement
Advertisement

ಕುಣಿಗಲ್‌ ತಾಲೂಕಿನ ಕೆ.ಆರ್‌.ಅರವಿಂದ್‌(26), ತಾವರೆಕೆರೆ ನಿವಾಸಿ ಪವನ್‌ ಕುಮಾರ್‌ (27), ಮಂಗಳೂರಿನ ಅಮ್ಜದ್‌ ಇತಿ ಯಾರ್‌ ಅಲಿಯಾಸ್‌ ಇಮ್ರಾನ್‌ ಅಲಿಯಾಸ್‌ ಇರ್ಷಾದ್‌ (27) ಈ ಆರೋಪಿಗಳ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಬೀದರ್‌ನ ಭಾಲ್ಕಿ ಪ್ರಭು(27), ದಕ್ಷಿಣ ಕನ್ನಡದ ನಜೀಮ್‌ (26) ಮತ್ತು ಆಂಧ್ರಪ್ರದೇಶದ ಭೂಪಾಲ ಪಟ್ಟಣಂನ ಪತ್ತಿ ಸಾಯಿ ಚಂದ್ರ ಪ್ರಕಾಶ್‌ (19) ಬಂಧಿತರು.

ಏಳು ಮಂದಿ ಆರೋಪಿಗಳ ವಿರುದ್ಧ ಆಂಧ್ರಪ್ರದೇಶ, ಬೆಂಗಳೂರು ನಗರ, ಗ್ರಾಮಾಂತರದ ವಿವಿಧ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ, ಎನ್‌ಡಿಪಿಎಸ್‌ ಹಾಗೂ ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

Advertisement
Advertisement

ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳು ಜೈಲಿಗೆ ಹೋದಾಗ ಪರಸ್ಪರ ಪರಿಚಯವಾಗಿ, ದೊಡ್ಡ ಮಟ್ಟದಲ್ಲಿ ಮಾದಕ ವಸ್ತು ಮಾರಾಟ ಜಾಲ ವಿಸ್ತರಿಸಿಕೊಂಡಿದ್ದರು ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಅರವಿಂದ್‌, ಪವನ್‌, ಅಮ್ಜದ್‌ ಜು. 15ರಂದು ದೇವರಚಿಕ್ಕನಹಳ್ಳಿಯ ಆರ್‌ಟಿಒ ಕಚೇರಿಯ ಹುಣ ಸೇಮರದ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದ ಪೊಲೀಸರು ತಂಡ ರಚಿಸಿ ಮಾಲು ಸಮೇತ ಆರೋಪಿಗಳ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು. ಅದರಂತೆ ಕ್ಷೀಪ್ರಕಾರ್ಯಾಚರಣೆ ನಡೆಸಿದ ತಂಡ ಮೂವರು ಆರೋಪಿಗಳನ್ನು ಬಂಧಿಸಿ 6 ಕೆ.ಜಿ. 380 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಬಳಿಕ ಮೂವರ ವಿಚಾರಣೆಯಲ್ಲಿ ಇತರೆ ಮೂವರು ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಪೊಲೀಸರು ಹೇಳಿದರು.

ಅಮ್ಜದ್‌ ಇತಿಯಾರ್‌ ವಿಚಾರಣೆಯಲ್ಲಿ ಬೀದರ್‌ನ ಪ್ರಭು ಗಾಂಜಾ ಪೂರೈಕೆ ಮಾಡುತ್ತಿರುವ ವಿಚಾರ ಬಾಯಿಬಿಟ್ಟಿದ್ದ. ಅಲ್ಲದೆ, ಪ್ರತಿ ಬುಧವಾರ ಎಲೆಕ್ಟ್ರಾನಿಕ್‌ ಸಿಟಿ, ಹುಳಿಮಾವು, ಬೇಗೂರು ವ್ಯಾಪ್ತಿಯ ನಿರ್ಜನಪ್ರದೇಶದಲ್ಲಿ ಗಾಂಜಾ ಪೂರೈಕೆ ಮಾಡಿ ಹೋಗುತ್ತಾನೆ ಎಂಬುದನ್ನೂ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಎಸಿಪಿ ಎ.ಬಿ.ಸುಧಾಕರ್‌ ನೇತೃತ್ವದಲ್ಲಿ ಪಿಐ ಅನಿಲ್‌ ಕುಮಾರ್‌ ತಂಡ ಜು. 20ರಂದು ಅಮ್ಜದ್‌ ಇತಿಯಾರ್‌ ಜತೆ ಬೋಳಗುಟ್ಟ ರಸ್ತೆಯ ನೈಸ್‌ ರಸ್ತೆಯ ಸೇತುವೆ ಬಳಿಯ ಖಾಲಿ ಜಾಗದಲ್ಲಿ ಆರೋಪಿಗಳಿಗಾಗಿ ಕಾಯುತ್ತಿದ್ದರು.

ಅದೇ ವೇಳೆ ಬುಲೆರೊ ಗೂಡ್ಸ್‌ ವಾಹನದಲ್ಲಿ ಪ್ರಭು ಹಾಗೂ ಇತರೆ ಮೂವರು ಬಂದಿದ್ದರು. ಆರೋಪಿಗಳನ್ನು ಮಾಲು ಸಮೇತ ಸೆರೆ ಹಿಡಿದು ವಿಚಾರಣೆ ನಡೆಸಲಾಗಿತ್ತು. ಆಗ ವಾಹನ ಪರಿಶೀಲಿಸಿದಾಗ ಗೂಡ್ಸ್‌ ವಾಹನದ ಲಗೇಜ್‌ ಇಡುವ ಪ್ಲಾಟ್‌ಫಾರಂ ಕೆಳಭಾಗದಲ್ಲಿ ದೊಡ್ಡ ಬಾಕ್ಸ್‌ ಮಾಡಿಕೊಂಡು ಅದರಲ್ಲಿ 168 ಕೆ.ಜಿ. 630 ಗ್ರಾಂ ಗಾಂಜಾ ಇಟ್ಟಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಪ್ರಭು ಮತ್ತು ಪತ್ತಿ ಸಾಯಿ ಚಂದ್ರಪ್ರಕಾಶ್‌ ವಿಚಾರಣೆಯಲ್ಲಿ ತೆಲುಗಿನ ಪುಷ್ಪಾ ಸಿನಿಮಾದ ತಂತ್ರ ಬಳಸಿ ಗೂಡ್ಸ್‌ ವಾಹನಕ್ಕೆ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಪೊಲೀಸರಿಗೆ ತಿಳಿಸಿದರು.

Advertisement
Advertisement
Previous Post

ಪುತ್ತೂರು ಮೂಲದ ಕಾರು ಮೂಡಿಗೆರೆಯಲ್ಲಿ ಅಪಘಾತ: ಆರು ಮಂದಿಗೆ ಗಾಯ..!!

Next Post

ಬಂಟ್ವಾಳ: ಅಕ್ರಮ ಗೋ ಸಾಗಾಟ: ಟೆಂಪೋ ಸಹಿತ ಓರ್ವ ಆರೋಪಿ ಪೊಲೀಸ್ ವಶಕ್ಕೆ:; ಇನ್ನೋರ್ವ ಪರಾರಿ..!!

OtherNews

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!
Featured

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!
Featured

ವೃದ್ಧೆಯ ಮನೆಯಲ್ಲಿ ದರೋಡೆ: 4.43 ಲಕ್ಷ ರೂ. ಮೌಲ್ಯದ ಚಿನ್ನ ವಶ – 3 ಆರೋಪಿಗಳ ಬಂಧನ..!!!

December 15, 2025
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

ಸರಕಾರಿ ಬಸ್‌ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..!!!

ಗುಂಡ್ಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಚಾಲಕ ಮತ್ತು ಸಿಬ್ಬಂದಿಗಳು ಅಪಾಯದಿಂದ ಪಾರು..!!

December 14, 2025

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಅಬ್ದುಲ್ ರವೂಫ್ @ ಮೀಸೆ ರವೂಫ್ ಎಂಬಾತನ ಬಂಧನ..!!

December 16, 2025
ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥ..!!!

December 16, 2025
(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

(ಜ.03/04) : ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ..!!

December 16, 2025
ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

ಬಂಟ್ವಾಳ: ಮದುವೆ ದಿನವೇ ಯುವತಿ ನಾಪತ್ತೆ: ಪ್ರಕರಣ ದಾಖಲು..!!

December 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page