ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನದ ಪ್ರಯುಕ್ತ ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಕುಂಟಿಕಾನ,ಮಂಗಳೂರು, ಬಿಎಂಎಸ್ ವಿಟ್ಲ ಇದರ ಆಶ್ರಯದಲ್ಲಿ, ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ ಹಾಗೂ ಚರ್ಮ ಚಿಕಿತ್ಸೆ,ಮೂಗು-ಕಿವಿ-ಗಂಟಲು ತಜ್ಞರು ಹಾಗೂ ಇತರ ಆರೋಗ್ಯ ಸಮಸ್ಯೆಗಳ ತಪಾಸಣಾ ಶಿಬಿರ ಜು.26 ರಂದು ಶಾಂತಿನಗರದ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ. 9900336599, 9019500637 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.