Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

    ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

    ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

    ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

    ಟೀಮ್ ಕಲ್ಲೇಗ ಟೈಗರ್ಸ್(ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ‘ದಂಡ’ದ ಶಿಕ್ಷೆ..!!

July 26, 2022
in ರಾಜ್ಯ
0
ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದರೂ ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ‘ದಂಡ’ದ ಶಿಕ್ಷೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನಾಲ್ಕು ಚಕ್ರಗಳ ವೈಯಕ್ತಿಕ ವಾಹನ ಹೊಂದಿದ್ದರೂ ನಿಯಮಕ್ಕೆ ವಿರುದ್ಧವಾಗಿ ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದೀರಾ..? ಹಾಗಿದ್ದರೆ ಹೋಗಿ ದಂಡ ಕಟ್ಟಿ ಬನ್ನಿ.. ಹೌದು, ಇಂಥವರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ರಾಜ್ಯದ 12,584 ಪಡಿತರ ಚೀಟಿದಾರರಿಗೆ ದಂಡ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಲಾಗಿದೆ.

Advertisement
Advertisement

ಸರ್ಕಾರವು ಈ ಪಡಿತರ ಚೀಟಿ ಹಿಂದೊಪ್ಪಿಸಲು ಹಲವು ಅವಕಾಶ ನೀಡಿದ್ದರೂ ನಿರ್ಲಕ್ಷಿಸಿದ ಅನರ್ಹರ ಮಾಹಿತಿ ಸಂಗ್ರಹಿಸಿ ಅವರಿಂದ ಈ ತನಕ ಪಡೆದ ಆಹಾರ ಸಾಮಗ್ರಿಗೆ ದಂಡ ವಸೂಲಿ ಮಾಡಲಿದೆ.

Advertisement

ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ, ಅಂಥವರು ದಂಡ ರಹಿತವಾಗಿ 2019ರ ಸೆ.3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ವಾಪಸ್‌ ಕೊಟ್ಟು, ರದ್ದು ಮಾಡಿಸುವಂತೆ ಸರ್ಕಾರ ಸೂಚನೆ ನೀಡಿತ್ತು. ಬಳಿಕ ಅವಧಿಯನ್ನು ಅ.15ರ ತನಕ ವಿಸ್ತರಿಸಿತು. ಹೀಗೆ ಒಟ್ಟು ನಾಲ್ಕಾರು ಬಾರಿ ಸರೆಂಡರ್‌ಗೆ ಅವಕಾಶ ನೀಡಲಾಗಿತ್ತು. ಆದರೂ ರದ್ದು ಮಾಡದೇ ಸೌಲಭ್ಯ ಪಡೆಯುತ್ತಿರುವ ಅನರ್ಹ ಪಡಿತರ ಚೀಟಿದಾರರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ.

Advertisement

ನಾಲ್ಕು ಚಕ್ರಗಳ ವಾಹನ ಹೊಂದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರ ಕುಟುಂಬಗಳ ಮಾಹಿತಿ ನೀಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸಾರಿಗೆ ಇಲಾಖೆಯನ್ನು ಕೋರಿತ್ತು. ಇಲಾಖೆಯು ಅಂಥವರ ಪಟ್ಟಿ ಸಿದ್ಧಪಡಿಸಿ ಮಾಹಿತಿ ನೀಡಿದೆ. ಅದರ ಅನ್ವಯ ಆಯಾ ತಾಲೂಕು ಕಚೇರಿಯ ಆಹಾರ ಶಿರಸ್ತೇದಾರ/ನಿರೀಕ್ಷಕರಿಗೆ ಅನರ್ಹ ಪಡಿತರ ಚೀಟಿದಾರರ ಪಟ್ಟಿ ಕಳುಹಿಸಲಾಗಿದೆ. ನಿಯಮ ಉಲ್ಲಂಸಿದವರಿಗೆ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ದಾಖಲೆಗಳು, ಹೆಸರಿನ ವ್ಯತ್ಯಾಸ ಗೊಂದಲ ಇದ್ದಲ್ಲಿ ಸ್ಥಳ ಪರಿಶೀಲಿಸುವ ಅಧಿಕಾರವನ್ನು ನೀಡಲಾಗಿದ್ದು, ಅನರ್ಹರು ದಂಡ ಪಾವತಿಸಲೇಬೇಕಿದೆ.

ಮೂರು ದಿನ ಕಾಲಾವಕಾಶ:

ನೋಟಿಸ್‌ ತಲುಪಿದ 3 ದಿನಗಳ ಒಳಗೆ ಕಾರ್ಡುದಾರ ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಬೇಕು. ಅಲ್ಲಿ ಪಾವತಿಸಬೇಕಾದ ದಂಡದ ಮೊತ್ತವನ್ನು ತಿಳಿಸಲಾಗುತ್ತದೆ. ದಂಡ ಮೊತ್ತವನ್ನು ಸರ್ಕಾರದ ಟ್ರೆಜರಿಗೆ ಪಾವತಿಸಬೇಕಾದ ಕಾರಣ ಚಲನ್‌ ನೀಡಲಾಗುತ್ತದೆ. ಬ್ಯಾಂಕ್‌ನಲ್ಲಿ ದಂಡ ಮೊತ್ತ ಕಟ್ಟಿದ ರಶೀದಿಯನ್ನು ಪುನಃ ಆಹಾರ ನಿರೀಕ್ಷಕರಿಗೆ ನೀಡಬೇಕು. ಬಳಿಕ ಅಂತ್ಯೋದಯ ಅಥವಾ ಬಿಪಿಎಲ್‌ ಕಾರ್ಡನ್ನು ಎಪಿಎಲ್‌ ಆಗಿ ಪರಿವರ್ತಿಸಲಾಗುತ್ತದೆ. ರಶೀದಿ ಒಪ್ಪಿಸುವ ತನಕ ಕಾರ್ಡನ್ನು ಅಮಾನತಿನಲ್ಲಿಡಲಾಗುತ್ತದೆ.

ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ:

ಪಡಿತರ ಚೀಟಿದಾರ ವಾಹನ ಖರೀದಿಸಿದ ದಿನಾಂಕ, ಪಡಿತರ ಚೀಟಿ ನೋಂದಣಿ ಆದ ದಿನಾಂಕವನ್ನು ಇಲಾಖೆಯು ವೆಬ್‌ಸೈಟ್‌ನಲ್ಲಿ ಗಮನಿಸುತ್ತದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮೊದಲೇ ವಾಹನ ಹೊಂದಿದ್ದರೆ ಆತ ಸುಳ್ಳು ಮಾಹಿತಿ ನೀಡಿ ಕಾರ್ಡ್‌ ಪಡೆದಿದ್ದಾನೆ ಎಂದರ್ಥ. ಅಂಥವರಿಗೆ ದಂಡ ಹೆಚ್ಚಿರುತ್ತದೆ. ಪಡಿತರ ಚೀಟಿ ಆದ ಬಳಿಕ ವಾಹನ ಖರೀದಿಸಿದ್ದರೆ, ವಾಹನ ಪಡೆದ ದಿನದಿಂದ ದಂಡ ಅನ್ವಯ ಆಗುತ್ತದೆ. ಕಾರ್ಡುದಾರ ಈ ತನಕ ಪಡೆದಿರುವ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ ಕಟ್ಟಬೇಕು. ಅಂದರೆ ಪಡಿತರ ಇಲಾಖೆಯಿಂದ 1 ರೂ.ಗೆ ಅಕ್ಕಿ ಪಡೆಯುತ್ತಿದ್ದರೆ ಈಗಿನ ಮಾರುಕಟ್ಟೆ ಮೌಲ್ಯ ಕೆ.ಜಿ.ಗೆ 28 ರೂ. ಎಂದು ಪರಿಗಣಿಸಬಹುದು. ಆರಂಭದಿಂದ ಈ ತನಕ ಪಡೆದ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಪ್ರಕಾರವೇ ದಂಡ ಪಾವತಿಸಬೇಕು.

Previous Post

ಕಾರ್ಗಿಲ್ ವಿಜಯ್ ದಿವಸ್: ಕಾರ್ಗಿಲ್ ಯುದ್ಧದ ಇತಿಹಾಸ, ಮಹತ್ವ, ಪ್ರಾಮುಖ್ಯತೆ ಮತ್ತು ನೆನಪುಗಳು

Next Post

ಮಂಗಳೂರು ಪಬ್ ದಾಳಿ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಕಮೀಷನರ್ ಏನಂದ್ರು..!??

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

September 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು: ಧ್ವನಿವರ್ಧಕ ಬಳಕೆಗೆ ಸಂಬಂಧಿಸಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ; ಪ್ರಕರಣ ದಾಖಲು..!

September 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.