Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಪ್ರವೀಣ್‌ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರದ್ದು: ಸಿಎಂ ಬೊಮ್ಮಾಯಿ ಘೋಷಣೆ

July 28, 2022
in ರಾಜಕೀಯ, ರಾಜ್ಯ
0
ಪ್ರವೀಣ್‌ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರದ್ದು: ಸಿಎಂ ಬೊಮ್ಮಾಯಿ ಘೋಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ (ಜುಲೈ 28) ಹಮ್ಮಿಕೊಂಡಿದ್ದ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.

Advertisement
Advertisement
Advertisement

ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ದಿಢೀರ್ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದು, ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಬೊಮ್ಮಾಯಿ, ‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಜನೋತ್ಸವವನ್ನು ರದ್ದುಪಡಿಸಲಾಗಿದೆ’ ಎಂದು ತಿಳಿಸಿದರು.

ಬೆಳಿಗ್ಗೆಯಿಂದ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಪ್ರವೀಣ ಹತ್ಯೆ ಹಾಗೂ ನಮ್ಮ ಪಕ್ಷದ ಯುವಕರ ಆಕ್ರೋಶವನ್ನೂ ಗಮನಿಸಿದೆ. ನನ್ನ ಮನಸ್ಸಿಗೂ ತುಂಬಾ ನೋವಾಗಿದೆ. ಬಹಳ ತೊಳಲಾಟದಲ್ಲಿದ್ದೆ. ಹತ್ಯೆಯಾದ ಪ್ರವೀಣ್‌ ಅವರ ತಾಯಿಯ ಆಕ್ರಂದನ ನೋಡಿದ ಬಳಿಕ ಕಾರ್ಯಕ್ರಮ ರದ್ದುಪಡಿಸಲು ತೀರ್ಮಾನಿಸಿದೆ. ಜನೋತ್ಸವ ಮಾಡಲು ನನ್ನ ಮನಃಸಾಕ್ಷಿ ಒಪ್ಪಲಿಲ್ಲ. ಹಾಗಾಗಿ ಮುಂದೂಡಲು ತೀರ್ಮಾನಿಸಿದೆ. ಪತ್ರಿಕಾಗೋಷ್ಠಿಗೆ ಬರುವ ಮುನ್ನ ನಮ್ಮ ಪಕ್ಷದ ಅಧ್ಯಕ್ಷರಾದ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖರಿಗೆ ಈ ಮಾಹಿತಿಯನ್ನು ನೀಡಲಾಗಿದೆ ಎಂದರು.

Advertisement

ಜನೋತ್ಸವ ನಡೆಸುವ ಮೂಲಕ ನಮ್ಮ ಸರ್ಕಾರ ಜನಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದನ್ನು, ಮುಂದಿನ ಯೋಜನೆಗಳನ್ನು ಘೋಷಿಸಬೇಕು ಎಂದು ನಿಶ್ಚಯಿಸಿದ್ದೆವು. ನಮ್ಮ ಪಕ್ಷದ ಅಮಾಯಕ ಹಾಗೂ ನಿಷ್ಠಾವಂತ ಕಾರ್ಯಕರ್ತ ಪ್ರವೀಣರ ಹತ್ಯೆಯ ನೋವು ಹಾಗೂ ಯುವ ಸಮುದಾಯದ ಭಾವನೆಯನ್ನು ಗಮನಿಸಿದೆ. ಹಾಗಂತ, ಯುವಕರು, ದಲಿತರು, ಹಿಂದುಳಿದವರು ಹಾಗೂ ಮಹಿಳೆಯರ ಪರವಾದ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ. ದೊಡ್ಡಬಳ್ಳಾಪುರ ಹಾಗೂ ವಿಧಾನಸೌಧದಲ್ಲಿ ಇಂದು ನಡೆಯುವ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಆದರೆ, ಜನಪರ ಕಾರ್ಯಕ್ರಮ-ಯೋಜನೆಗಳನ್ನು ಮಾಧ್ಯಮದವರ ಮೂಲಕ ಪ್ರಕಟಿಸುತ್ತೇವೆ ಎಂದೂ ಅವರು ಹೇಳಿದರು.

Advertisement

ಪ್ರವೀಣ್‌ ಹತ್ಯೆಯ ಆರೋಪಿಗಳನ್ನು ಸದೆಬಡಿಯಲು ಸರ್ಕಾರ ಬದ್ಧವಾಗಿದ್ದು, ಮಾಮೂಲಾದ ಕ್ರಮಗಳ ಹೊರತಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇಂಥ ಕೃತ್ಯದಲ್ಲಿ ಭಾಗಿಯಾದ ಸಂಘಟನೆಗಳನ್ನು ನಾಶ ಮಾಡಲು, ಈಗ ಇರುವ ವ್ಯವಸ್ಥೆಯ ಹೊರತಾಗಿ ವಿಶೇಷವಾದ ಭಯೋತ್ಪಾದನಾ ನಿಗ್ರಹ ಕಮಾಂಡೋವನ್ನು ರಚಿಸಲು ನಾವು ಉದ್ದೇಶಿಸಿದ್ದೇವೆ ಎಂದರು.

ಜನೋತ್ಸವ ರದ್ದಾಗಿರುವುದಕ್ಕೆ ಸಚಿವರಾದ ಸುಧಾಕರ್, ಮುನಿರತ್ನ, ನಾಗರಾಜ್ ಹಾಗೂ ಎಲ್ಲ ಕಾರ್ಯಕರ್ತರ ಕ್ಷಮೆ ಕೇಳುತ್ತೇನೆ ಎಂದೂ ಅವರು ಹೇಳಿದರು.

Previous Post

ಕೋಮು ಸಂಘಟನೆಗಳ ಮೇಲಾಟದಿಂದ ಅಮಾಯಕರ ಹತ್ಯೆ ಆಗುತ್ತಿದೆ. ಎಚ್ ಮಹಮ್ಮದ್ ಅಲಿ

Next Post

ಪುತ್ತೂರು: ಕಸ ವಿಂಗಡಣೆ ಮಾಡಿ ಕೊಡುವಂತೆ ಹೇಳಿದ್ದಕ್ಕೆ ವಾಹನ ಕೀ ಕಿತ್ತು ಗಲಾಟೆ: ಮನೆ ಮುಂದೆ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!
ರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.