ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 10 ರೂ.ಗೆ ಇಳಿಸಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಪ್ರಕಟಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕೊರೋನಾ ಎರಡನೇ ಅಲೆ ಕಾರಣ ಬೇಡಿಕೆ ಕಡಿಮೆಯಾಗಿರುವುದು, ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಬೆಲೆ ಇಳಿಕೆ ಮಾಡಲಾಗಿದೆ ಎನ್ನಲಾಗಿದೆ.ಏ.1 ರಿಂದ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 10 ರೂ.ಗಳಷ್ಟು ಕಡಿಮೆ ಮಾಡಲಾಗಿದೆ ಎಂದು ಹೇಳಲಾಗಿದೆ.