Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಗ್ಯೂ ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ..!??

July 29, 2022
in ರಾಜ್ಯ
0
ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಗ್ಯೂ ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ದಿನದಿಂದ ದಿನಕ್ಕೆ ಡೆಂಗ್ಯೂ ಕೇಸ್ ಪ್ರಮಾಣ ಹೆಚ್ಚಾಗುತ್ತಲೆಯಿದ್ದು, ಮೂರು ಸಾವಿರತ್ತ ಡೆಂಘಿ ಕೇಸ್​ಗಳ ಸಂಖ್ಯೆ ದಾಖಾಲಾಗಿದೆ. ರಾಜ್ಯದಲ್ಲಿ ಎರಡು ತಿಂಗಳ ಅಂತರದಲ್ಲಿ ಡೆಂಗ್ಯೂ ಕೇಸ್​ಗಳ ಪ್ರಮಾಣ ದುಪ್ಪಟ್ಟಾಗಿದೆ. ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಗ್ಯೂ ಕೇಸ್ ಹೆಚ್ಚಳವಾಗಿದೆ.

Advertisement
Advertisement
Advertisement

ಬೆಂಗಳೂರಿನಲ್ಲಿ 800ಕ್ಕೆ ಡೆಂಗ್ಯೂ ಕೇಸ್ ಪ್ರಮಾಣ ಏರಿಕೆಯಾಗಿದೆ. ಮಳೆಗಾಲದಲ್ಲಿ 3 ಪಟ್ಟು ಹೆಚ್ಚಾಗುತ್ತಿದ್ದು, ಮೇ ತಿಂಗಳಲ್ಲಿ 1100 ರಷ್ಟಿದ್ದ ಕೇಸ್​ಗಳು ಜುಲೈ ತಿಂಗಳ ಅಂತ್ಯಕ್ಕೆ 3035 ಕ್ಕೆ ಏರಿಕೆ ಆಗಿದೆ. ಕೇವಲ ಎರಡು ತಿಂಗಳ ಅಂತರದಲ್ಲಿ 3 ಪಟ್ಟು ಕೇಸ್​ಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ 10 ಜಿಲ್ಲೆಗಳಲ್ಲಿ ಡೆಂಗ್ಯೂ ಕೇಸ್​ಗಳು ಹೆಚ್ಚಾಗುತ್ತಿದ್ದಂತೆ ವೈದ್ಯರುಗಳಿಂದ ಎಚ್ಚರಿಕೆ ನೀಡಿದ್ದಾರೆ.

ಯಾವ್ಯವ ಜಿಲ್ಲೆಗಳಲ್ಲಿ ಕೇಸ್​ಗಳು ಹೆಚ್ಚಾಗಿವೆ ಎನ್ನುವುದನ್ನ ನೋಡುವುದಾದರೆ

Advertisement

ಮೈಸೂರು – 349 ಉಡುಪಿ – 377 ದಕ್ಷಿಣ ಕನ್ನಡ – 190 ಶಿವಮೊಗ್ಗ – 175 ಚಿತ್ರದುರ್ಗ – 170 ಮಂಡ್ಯ – 102 ಹಾಸನ – 132 ವಿಜಯಪುರ – 128 ಬೆಳಗಾವಿ – 116 ದಾವಣಗೆರೆ – 119 ಕಲಬುರುಗಿ – 105 ರಷ್ಟು ಕೇಸ್​ಗಳು ಹೆಚ್ಚಾಗಿವೆ.

Advertisement

ಇನ್ನು ಡೆಂಗ್ಯೂ ಕೇಸ್​ಗಳ ಜೊತೆಗೆ ಚಿಕನ್ ಗುನ್ಯ ಕೇಸ್​ಗಳ ಪ್ರಮಾಣವು ಹೆಚ್ಚಾಗಿದ್ದು, ಎರಡು ತಿಂಗಳ ಹಿಂದೆ 482 ಕೇಸ್​​ಗಳು 852 ಕ್ಕೆ ಏರಿಕೆಯಾಗಿವೆ.

Previous Post

ಫಾಝಿಲ್‌ ಹತ್ಯೆ ಪ್ರಕರಣ: 14 ಮಂದಿ ವಶಕ್ಕೆ:; ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡದಂತೆ ಎಡಿಜಿಪಿ ವಾರ್ನಿಂಗ್

Next Post

ಪ್ರವೀಣ್ ಹತ್ಯೆ ಪ್ರಕರಣ: ಎನ್.ಐ.ಎ. ಗೆ ಹಸ್ತಾಂತರ – ಸಿಎಂ ಘೋಷಣೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.