ಪುತ್ತೂರು: ಕೇಬಲ್ ನೆಟ್ವರ್ಕ್ ಆಪರೇಟರ್ ಬೊಳುವಾರು ಉರ್ಲಾಂಡಿ ನಿವಾಸಿ ಸೋನಿ ಗೋನ್ಸಾಲ್ವಿಸ್ (ಸೋನಿ) ರವರು ಅನಾರೋಗ್ಯದಿಂದಾಗಿ ಜು.30 ರಂದು ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.

ಸೋನಿ ರವರು ಪುತ್ತೂರಿನಲ್ಲಿ ಹಲವಾರು ವರ್ಷಗಳಿಂದ
ಕೇಬಲ್ ನೆಟ್ವರ್ಕ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ದರ್ಬೆಯಲ್ಲಿ ಕಚೇರಿಯನ್ನು ಹೊಂದಿದ್ದರು.
ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























