Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಿಜೆಪಿ ಯುವ ಮೋರ್ಚಾದ ಸದಸ್ಯರಿಂದ ಹಣ ವಸೂಲಿ- ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ

July 30, 2022
in ಪುತ್ತೂರು, ರಾಜಕೀಯ, ರಾಜ್ಯ
0
ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಿಜೆಪಿ ಯುವ ಮೋರ್ಚಾದ ಸದಸ್ಯರಿಂದ ಹಣ ವಸೂಲಿ- ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಯುವ ಮೋರ್ಚಾದ ಸದಸ್ಯರು ಜನರಿಂದ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.

Advertisement
Advertisement
Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸೂಲಿಬೆಲೆ, ಸ್ಥಳೀಯರು ಸ್ವಂತ ಖಾತೆಯ ವಿವರ ನೀಡಿ ಜನರ ಹಣ ವಸೂಲಿ ಮಾಡುತ್ತಿದ್ದಾರೆ. ಒಬ್ಬ ನಾಯಕ ಈ ರೀತಿ ವಂಚನೆಯ ಸಂದೇಶವನ್ನು ಕಳುಹಿಸಿದ್ದು, ಅದಕ್ಕೆ ಆತ ಸೂಕ್ತವಾದ ಉತ್ತರವನ್ನು ಪಡೆದಿದ್ದಾನೆ. ನೀವು ನಮ್ಮಿಂದ ಹಣವನ್ನು ಸಂಗ್ರಹಿಸುತ್ತೀರಿ ಹಾಗೂ ನಿಮ್ಮ ಮಂತ್ರಿಗಳು ಬಳಿಕ ನಿಮ್ಮಿಂದ ಆ ಹಣವನ್ನು ಲೂಟಿ ಮಾಡುತ್ತಾರೆ ಎಂದು ಉತ್ತರಿಸಿದ್ದಾರೆ. ಈ ರೀತಿ ವಂಚಿಸುವುದಕ್ಕೆ ಶಭಾಷ್ ಎಂದು ಸೂಲಿಬೆಲೆ ಟೀಕಿಸಿದ್ದಾರೆ.

ಈ ಬಗ್ಗೆ ಪತ್ರವೂ ಬರೆದಿರುವ ಸೂಲಿಬೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭಯೋತ್ಪಾದಕರು ಭೀಕರ ಹತ್ಯೆ ಮಾಡಿರುವುದು ಖಂಡನೀಯ. ನಮ್ಮ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ. ಮುಂದೆಯೂ ಸರ್ಕಾರ ಮತ್ತು ಪಕ್ಷ ಅವರ ಜೊತೆಗಿರಲಿದೆ ಎಂದಿದ್ದಾರೆ. ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧನ ಸಂಗ್ರಹ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಧನ ಸಂಗ್ರಹ ಮಾಡಬಾರದು ಎಂದು ಸೂಲಿಬೆಲೆ ತಿಳಿಸಿದ್ದು, ವಂಚನೆಗೊಳಗಾಗದಂತೆ ಜನರಿಗೂ ಎಚ್ಚರಿಕೆ ನೀಡಿದ್ದಾರೆ.

Advertisement

Pathetic situation of @BJYM Karnataka. They are collecting money from the local people giving their own account details. A leader sends a msg and gets a befitting reply!
‘Ur ministers loot us and u collect money from us for ur karyakarta’
Shabhash!@DrSandeepBJYM @Tejasvi_Surya pic.twitter.com/XPREJ1oxvr

— Chakravarty Sulibele (@astitvam) July 29, 2022

Previous Post

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ

Next Post

ಕರಾವಳಿಯಲ್ಲಿ ಅಹಿತಕರ ಘಟನೆ ಹಿನ್ನೆಲೆ: ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಲು ವಿಟ್ಲದಲ್ಲಿ ಪೊಲೀಸರಿಂದ ರೂಟ್ ಮಾರ್ಚ್

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page