Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

    ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕಲ್ಮಕ್ಕಾರು: ಮೇಘಸ್ಫೋಟದಿಂದಾಗಿ ಕೊಚ್ಚಿ ಹೋದ ಸೇತುವೆ: ಅವಿರತವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು

August 4, 2022
in ಪುತ್ತೂರು, ಸುಳ್ಯ
0
ಕಲ್ಮಕ್ಕಾರು: ಮೇಘಸ್ಫೋಟದಿಂದಾಗಿ ಕೊಚ್ಚಿ ಹೋದ ಸೇತುವೆ: ಅವಿರತವಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಲ್ಮಕ್ಕಾರು: ಕಳೆದ ಕೆಲ ದಿನಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಮೇಘಸ್ಫೋಟದಿಂದ ನಲುಗಿ ಹೋಗಿರುವ ಕಲ್ಮಕ್ಕಾರು ಕೊಲ್ಲಮೊಗ್ರು ಭಾಗದಲ್ಲಿ ಸೇವಾ ಭಾರತಿ, ವಿಶ್ವಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ ಹಾಗೂ ವೀರಕೇಸರಿ ಮಿತ್ರವೃಂದ ಮಂಡೆಕೋಲು ಭಾಗದ ಸಂಘಟನೆಯ ಕಾರ್ಯಕರ್ತರು ಫಲಾಪೇಕ್ಷೆ ಬಯಸದೆ ಪರಿಹಾರ ಕಾರ್ಯದಲ್ಲಿ ಸ್ವಯಂ ಸೇವಕರಾಗಿ ತೊಡಗಿಸಿಕೊಂಡಿದ್ದಾರೆ.

Advertisement
Advertisement

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಯುವಕರು ತಮ್ಮ ಸ್ವಂತ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಸ್ವಯಂ ಸೇವಕರಾಗಿ ಶ್ರಮಪಡುತ್ತಿದ್ದಾರೆ.

ಪರಿಹಾರ ಕಾರ್ಯದಲ್ಲಿ ತೊಡಗಿರುವಂತೆಯೇ ಭಾರೀ ಮಳೆಗೆ ಮೇಲಿನ ಭಾಗದಿಂದ ಅನಿರೀಕ್ಷಿತವಾಗಿ ಹರಿದು ಬಂದ ನೆರೆನೀರಿಗೆ ಕಲ್ಮಕ್ಕಾರು ಕೊಲ್ಲಮೊಗರು ರಸ್ತೆಯಲ್ಲಿ ಆಳೆತ್ತರದಲ್ಲಿ ನೀರು
ಉಕ್ಕಿ ಬಂದ ಪರಿಣಾಮ ಗಂಟೆಗಳಷ್ಟು ಕಾಲ ಪರಿಹಾರ ಕಾರ್ಯದಲ್ಲಿ ತೊಡಗಿದ್ದ ಕಾರ್ಯಕರ್ತರು ದಿಗ್ಬಂಧನಕ್ಕೊಳಗಾದ ಘಟನೆಯು ನಡೆಯಿತು. ಆದರೂ ಎದೆಗುಂದದ ಕಾರ್ಯಕರ್ತರು ನೆರೆ ನೀರು ಸ್ವಲ್ಪ ತಗ್ಗುತ್ತಿದ್ದಂತೆ ರಸ್ತೆಯ ಎರಡು ಬದಿಗೆ ರಕ್ಷಣಾ ಬೇಲಿಯಾಗಿ ನಿಂತು ಒಂದು ಬದಿಯಿಂದ ಇನ್ನೊಂದು ಬದಿಗೆ ವಾಹನ ಹಾಗೂ ಜನರನ್ನು ದಾಟಿಸುವಲ್ಲಿ ಯಶಸ್ವಿಯಾದರು.

Advertisement

ಕಲ್ಮಕ್ಕಾರಿನಲ್ಲಿ ಮೇಘಸ್ಫೋಟದಿಂದಾಗಿ ಭಾರಿ ಗಾತ್ರದ ಮರಗಳ ಸಹಿತ ಹರಿದು ಬಂದಿರುವ ನೀರಿನ ರಭಸಕ್ಕೆ ಸೇತುವೆಯ ಇನ್ನೊಂದು ಬದಿಯ ತೆಂಗಿನ ತೋಟ ಕೊಚ್ಚಿಹೋಗಿ ಹೊಸದಾಗಿ ಹಳ್ಳ ನಿರ್ಮಾಣವಾಗಿತ್ತು. ಆ ಪ್ರದೇಶಕ್ಕೆ ಸಂಪರ್ಕ ಸಾಧ್ಯವಾಗದೆ ಸಂಕಷ್ಟದಲ್ಲಿದ್ದ ಮನೆಗಳಿಗೆ ಸೇವಾಭಾರತಿ ಹಾಗೂ ವೀರಕೇಸರಿ ತಂಡದ ಸದಸ್ಯರು ನೂತನ ತಾತ್ಕಾಲಿಕ ಅಡಿಕೆ ಮರದ ಸೇತುವೆಯನ್ನು ನಿರ್ಮಿಸಿ ಸದ್ಯದ ಮಟ್ಟಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಶ್ರಮದಾನ ಕಾರ್ಯದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರಾದ ಮಹೇಶ್ ಕುಮಾರ್ ರೈ ಮೇನಾಲ, ಸುರೇಶ್ ಕಣೆಮರಡ್ಕ, ರಾಜೇಶ್ ಕಿರಿಭಾಗ, ಶಿವಪ್ರಸಾದ್ಉಗ್ರಾಣಿಮನೆ ಹಾಗೂ ಮತ್ತಿತರರು ನೇತೃತ್ವ ವಹಿಸಿದ್ದು, ಹಲವು ಕಾರ್ಯಕರ್ತರು ಭಾಗಿಗಳಾಗಿದ್ದರು.

Previous Post

ರಾಜ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ: ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ ಹೈಕಮಾಂಡ್ ನಡೆ..!!

Next Post

ನರಿಕೊಂಬು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ‘ಯಾಂತ್ರಿಕೃತ ಭತ್ತದ ಕೃಷಿ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ’ ಕಾರ್ಯಕ್ರಮ

OtherNews

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!
ಪುತ್ತೂರು

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

May 20, 2026
(ಜು.8)ವಿದ್ಯುತ್ ನಿಲುಗಡೆ
ಪುತ್ತೂರು

ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

May 20, 2026
ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!
Featured

ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

May 20, 2026
ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!
Featured

ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

May 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಪುತ್ತೂರು: ರೌಡಿ ಶೀಟರ್ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು..!!

May 20, 2026

Leave a Reply Cancel reply

Your email address will not be published. Required fields are marked *

Recent News

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!

May 20, 2026
ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

May 20, 2026
ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

May 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page