Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

    ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!

    ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದ್ವಿಚಕ್ರ ವಾಹನ ಸವಾರರಿಗೆ ಶಾಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ(ಆ.5) ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗಿಲ್ಲಾ ಅವಕಾಶ..!!

August 4, 2022
in Featured, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ದ್ವಿಚಕ್ರ ವಾಹನ ಸವಾರರಿಗೆ ಶಾಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ(ಆ.5) ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗಿಲ್ಲಾ ಅವಕಾಶ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ.

ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Advertisement

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆಯನ್ನು ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತಂದು, ಎಲ್ಲಾ ಪುರುಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

Advertisement
Advertisement
Previous Post

ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’: ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ

Next Post

ಹದಗೆಟ್ಟ ಸ್ಥಿತಿಯಲ್ಲಿ ಅಡ್ಯನಡ್ಕ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆ: ಶೀಘ್ರ ರಸ್ತೆ ದುರಸ್ತಿಗೊಳಿಸುವಂತೆ ಸಾರ್ವಜನಿಕರ ಆಗ್ರಹ..!!

OtherNews

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

March 30, 2026
ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!
Featured

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!
ಸುಳ್ಯ

March 29, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

Leave a Reply Cancel reply

Your email address will not be published. Required fields are marked *

Recent News

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

March 30, 2026
ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page